ETV Bharat / state

ಮೈಸೂರಿನ ಸೈಬರ್ ಠಾಣೆಗೆ ದೂರು ನೀಡಿದ ನಟಿ ಪವಿತ್ರ ಲೋಕೇಶ್ - ನಟಿ ಪವಿತ್ರ ಲೋಕೇಶ್ ಹೆಸರಲ್ಲಿ ನಕಲಿ ಫೇಸ್​ಬುಕ್ ಖಾತೆ

ನಕಲಿ ಫೇಸ್​ಬುಕ್ ಖಾತೆ ತೆರೆದು, ಆಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿರುವ ಅಪರಿಚಿತ ವ್ಯಕ್ತಿ ವಿರುದ್ಧ ನಟಿ ಪವಿತ್ರ ಲೋಕೇಶ್ ಮೈಸೂರಿನ ಸೈಬರ್ ಠಾಣೆಯಲ್ಲಿ ದೂರು ನೀಡಿದ್ದಾರೆ.

actress-pavithra-lokesh-lodged-a-complaint-in-mysore-cyber-station
ಮೈಸೂರಿನ ಸೈಬರ್ ಠಾಣೆಗೆ ದೂರು ದಾಖಲಿಸಿದ ನಟಿ ಪವಿತ್ರ ಲೋಕೇಶ್
author img

By

Published : Jun 29, 2022, 9:21 AM IST

Updated : Jun 29, 2022, 12:30 PM IST

ಮೈಸೂರು: ಅಪರಿಚಿತ ವ್ಯಕ್ತಿಯೊಬ್ಬ ತಮ್ಮ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ ತೆರೆದು, ಆಶ್ಲೀಲ ಸಂದೇಶಗಳನ್ನು ಕಳಿಸುತ್ತಿದ್ದಾರೆ ಎಂದು ನಟಿ ಪವಿತ್ರ ಲೋಕೇಶ್ ಮೈಸೂರಿನ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅಪರಿಚಿತ ವ್ಯಕ್ತಿಯು ತಮ್ಮ ಹೆಸರಿನಲ್ಲಿ ನಕಲಿ ಫೇಸ್​​​​ಬುಕ್ ಖಾತೆ ತೆರೆದಿದ್ದು, ನನ್ನ ಬಗ್ಗೆ ಆಶ್ಲೀಲ ಸಂದೇಶ ಹಾಗೂ ಸುಳ್ಳು ಸುದ್ದಿಗಳನ್ನು ಜಾಲತಾಣಗಳಲ್ಲಿ ಹಾಕಲಾಗತ್ತಿದೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಟಿ ಪವಿತ್ರ ಲೋಕೇಶ್ ದೂರಿನಲ್ಲಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಸೈಬರ್ ಠಾಣೆ ಪೊಲೀಸರು ನಕಲಿ ಖಾತೆ ಮೂಲಕ ಸುಳ್ಳು ಸುದ್ದಿ ಹರಡುತ್ತಿರುವ ವ್ಯಕ್ತಿಯ ಪತ್ತೆಗೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ: ಡಿಜಿಪಿ ಫೋಟೋವನ್ನೇ ವಾಟ್ಸ್‌ಆ್ಯಪ್‌​ ಡಿಪಿಯಾಗಿ ಬಳಸಿ ಹಣ ಪೀಕುತ್ತಿರುವ ಸೈಬರ್​ ಕಳ್ಳರು!

Last Updated : Jun 29, 2022, 12:30 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.