ETV Bharat / state

ಅಂಗನವಾಡಿಯಲ್ಲಿ ಶಾಲಾಪೂರ್ವ ಶಿಕ್ಷಣ ಒದಗಿಸುವಂತೆ ಒತ್ತಾಯಿಸಿ ಪ್ರತಿಭಟನೆ - Mysore news

ಅಂಗನವಾಡಿ ಕೇಂದ್ರಗಳಲ್ಲಿ ಎಲ್​ಕೆಜಿ ಹಾಗೂ ಯುಕೆಜಿ ಶಿಕ್ಷಣ ಒದಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ  (ಸಿಐಟಿಯು) ನಗರದಲ್ಲಿ ಪ್ರತಿಭಟನೆ ನಡೆಸಿತು‌.

ಅಂಗಡಿವಾಡಿ ಕಾರ್ಯಕರ್ತೆಯರ ಪ್ರತಿಭಟನೆ
ಅಂಗಡಿವಾಡಿ ಕಾರ್ಯಕರ್ತೆಯರ ಪ್ರತಿಭಟನೆ
author img

By

Published : Dec 6, 2019, 6:45 PM IST

ಮೈಸೂರು : ಅಂಗನವಾಡಿ ಕೇಂದ್ರಗಳಲ್ಲಿ ಎಲ್​ಕೆಜಿ ಹಾಗೂ ಯುಕೆಜಿ ಶಿಕ್ಷಣ ಒದಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು)ದ ಸದಸ್ಯರು ನಗರದಲ್ಲಿ ಪ್ರತಿಭಟನೆ ನಡೆಸಿದ್ರು.

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಗೌನ್ ಹೌಸ್ ವೃತ್ತದ ಬಳಿ ಜಮಾಯಿಸಿದ ಅಂಗಡಿವಾಡಿ ಕಾರ್ಯಕರ್ತೆಯರು, ಅಂಗನವಾಡಿಯ ವೇಳಾಪಟ್ಟಿಯಲ್ಲಿ ಶಾಲಾಪೂರ್ವ ಶಿಕ್ಷಣಕ್ಕೆ ಆದ್ಯತೆ ನೀಡಬೇಕು, ಮಾತೃಪೂರ್ಣ ಯಶಸ್ವಿ ಮಾಡಲು ಹೆಚ್ಚುವರಿ ಸಹಾಯಕಿ ಒದಗಿಸಬೇಕು, ಜೊತೆಗೆ ಗುಣಾತ್ಮಕ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

ಐಸಿಡಿಎಸ್ ಯೋಜನೆಯಡಿ 6 ಉದ್ದೇಶಗಳನ್ನು ಬಿಟ್ಟು ಉಳಿದ ಯಾವುದೇ ಕೆಲಸವನ್ನು ಅಂಗನವಾಡಿ ನೌಕರರರಿಂದ ಮಾಡಿಸಬಾರದು‌, ನಿವೃತ್ತರಾದ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಇಡುಗಂಟು ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು. ನಿವೃತ್ತಿಯಾದವರಿಗೆ ಕನಿಷ್ಠ 6ಸಾವಿರ ರೂ. ಪಿಂಚಣಿ ನೀಡಬೇಕು ಎಂಬ ಬೇಡಿಕೆಗಳನ್ನು ಪ್ರತಿಭಟನಾಕಾರರು ಸರ್ಕಾರದ ಮುಂದಿಟ್ಟರು.

Intro:ಅಂಗಡಿವಾಡಿ ಕಾರ್ಯಕರ್ತರ ಪ್ರತಿಭಟನೆ

Body:ಅಂಗಡಿವಾಡಿ ಕಾರ್ಯಕರ್ತರ ಪ್ರತಿಭಟನೆ

Conclusion:ಅಂಗಡಿವಾಡಿಯಲ್ಲಿ ಎಲ್ ಕೆಜಿ,ಯುಕೆಜಿ ತೆರೆಯಲು ಒತ್ತಾಯಿಸಿ ಪ್ರತಿಭಟನೆ
ಮೈಸೂರು: ಅಂಗಡಿವಾಡಿಯಲ್ಲಿ ಕೇಂದ್ರಗಳಲ್ಲಿ ಪಾಲನೆಯೊಟ್ಟಿಗೆ ಎಲ್ ಕೆಜಿ ಹಾಗೂ ಯುಕೆಜಿ ಶಿಕ್ಷಣ ನೀಡಬೇಕು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐಟಿಯು) ಪ್ರತಿಭಟನೆ ನಡೆಸಿತು‌.
ಗೌನ್ ಹೌಸ್ ವೃತ್ತದ ಬಳಿ ಜಮಾಯಿಸಿದ ಅಂಗಡಿವಾಡಿ ಕಾರ್ಯಕರ್ತೆಯರು, ಅಂಗನವಾಡಿ ಕೇಂದ್ರ ವೇಳಾಪಟ್ಟಿಯಲ್ಲಿ 3ಗಂಟೆ ಶಾಲಾಪೂರ್ವ ಶಿಕ್ಷಣಕ್ಕೆ ಆದ್ಯತೆ ನೀಡಬೇಕು.ಮಾತೃಪೂರ್ಣ ಯಶಸ್ವಿ ಮಾಡಲು ಹೆಚ್ಚುವರಿ ಸಹಾಯಕಿಯನ್ನು ಕೊಡಬೇಕು. ಗುಣಾತ್ಮಕ ಮೂಲಭೂತ ಸೌಲಭ್ಯಗಳನ್ನೊದಗಿಸಬೇಕು ಎಂದು ಒತ್ತಾಯಿಸಿದರು.
ಐಸಿಡಿಎಸ್ 6 ಉದ್ದೇಶಗಳಿಗೆ ಬಿಟ್ಟು ಉಳಿದ ಯಾವುದೇ ಕೆಲಸವನ್ನು ಅಂಗನವಾಡಿ ನೌಕರರರಿಂದ ಕಡ್ಡಾಯವಾಗಿ ಮಾಡಿಸಬಾರದು‌.ನಿವೃತ್ತಯಾದ ಕಾರ್ಯಕರ್ತಯರಿಗೆ ಮತ್ತು ಸಹಾಯಕಿಗೆ ಇಡುಗಂಡು ತಕ್ಷಣ ಬಿಡುಗಡೆ ಆಗಬೇಕು.ನಿವೃತ್ತಿ ಆದವರಿಗೆ ಕನಿಷ್ಠ 6ಸಾವಿರ ರೂ.ಪಿಂಚಣಿ ನೀಡಬೇಕು ಎಂದು ಹೀಗೆ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.