ETV Bharat / state

ಮೈಸೂರಿನಲ್ಲಿ ಅನುಮಾನಾಸ್ಪದ ಸೂಟ್​​ಕೇಸ್ ಪತ್ತೆ : ಆತಂಕಗೊಂಡ ಜನ - mysore suit case found case

ಮೈಸೂರಿನಲ್ಲಿ ಅನುಮಾನಾಸ್ಪದ ಸೂಟ್​ಕೇಸ್ ಪತ್ತೆಯಾಗಿದ್ದು ಜನರು ಆತಂಕಕ್ಕೀಡಾಗಿದ್ದಾರೆ. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದ್ದು, ಬಾಂಬ್ ಪತ್ತೆ ದಳದಿಂದ ಪರಿಶೀಲನೆ ನಡೆಯುತ್ತಿದೆ.

anonymous-suit-case-found-in-mysore
ಅನುಮಾನಾಸ್ಪದ ಸೂಟ್​​ಕೇಸ್ ಪತ್ತೆ
author img

By

Published : Jan 25, 2021, 10:41 PM IST

Updated : Jan 25, 2021, 11:15 PM IST

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಅನುಮಾನಾಸ್ಪದ ಸೂಟ್​ಕೇಸ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿದೆ. ಸ್ಥಳಕ್ಕೆ ಬಾಂಬ್ ಪತ್ತೆ ದಳ ಆಗಮಿಸಿ ಪರಿಶೀಲನೆ ನಡೆಸುತ್ತಿದೆ.

ಅನುಮಾನಾಸ್ಪದ ಸೂಟ್​​ಕೇಸ್ ಪತ್ತೆ

ನಗರದ ನಾರಾಯಣ ಶಾಸ್ತ್ರಿ ರಸ್ತೆಯ ಸಿದ್ದಪ್ಪ ವೃತ್ತದ ಬಳಿ ಇರುವ ಬ್ಯಾಂಕ್​ನ ಎಟಿಎಂ ಮುಂದೆ ಸಂಜೆಯಿಂದಲೇ ಸೂಟ್​​ಕೇಸ್ ಕಂಡುಬಂದಿದೆ. ಸಾರ್ವಜನಿಕರು ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು.

ಸ್ಥಳಕ್ಕೆ ಪೊಲೀಸರು, ಬಾಂಬ್ ಪತ್ತೆ ದಳ ಆಗಮಿಸಿ ಪರಿಶೀಲನೆ ನಡೆಸಲಾಗುತ್ತಿದೆ. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಇದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ.

Last Updated : Jan 25, 2021, 11:15 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.