ETV Bharat / state

ತೀರ್ಪು ಬಂದ ನಂತರ ಎಲ್ಲ  ಅನರ್ಹ ಶಾಸಕರಿಗೂ ಒಳ್ಳೆಯದಾಗುತ್ತೆ: ಡಿಸಿಎಂ ವಿಶ್ವಾಸ! - Mysuru Dasara

ಡಿಕೆಶಿ ಪ್ರಕರಣದ ಬಗ್ಗೆ ಮಾತನಾಡಲು ನಿರಾಕರಿಸಿದ ಅವರು, ಆಡಳಿತ ದೃಷ್ಟಿಯಿಂದ ಬೆಳಗಾವಿ ವಿಂಗಡಣೆ ಮಾಡಿ‌ ಜಿಲ್ಲೆ ಮಾಡಿದರೆ ಒಳ್ಳೆಯದಾಗುತ್ತದೆ. ಇದು ಮುಂದಿನ‌ ದಿನಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ ಎಂದರು.

ಡಿಸಿಎಂ ಅಶ್ವತ್ಥ್ ನಾರಾಯಣ್
author img

By

Published : Sep 20, 2019, 1:35 PM IST

ಮೈಸೂರು: ಅನರ್ಹ ಶಾಸಕರಿಗೆ ನ್ಯಾಯಾಲಯದಿಂದ ತೀರ್ಪು ಬಂದ ನಂತರ ಎಲ್ಲರಿಗೂ ಒಳ್ಳೆಯದಾಗುತ್ತದೆ. ಯಾರಿಗೂ ಬೇಸರವಿಲ್ಲ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿದ್ದಾರೆ.

ಮಂತ್ರಿಯಾದ ನಂತರ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಅಶ್ವತ್ಥ್ ನಾರಾಯಣ, ಸರ್ಕಾರಿ ಅತಿಥಿ ಗೃಹದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ಅನರ್ಹ ಶಾಸಕರ ಪ್ರಕರಣದಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನ್ಯಾಯಾಲಯದಿಂದ ತೀರ್ಪು ಬಂದ ನಂತರ ಎಲ್ಲರಿಗೂ ಒಳ್ಳೆಯದಾಗುತ್ತದೆ, ಯಾರಿಗೂ ಬೇಸರವಿಲ್ಲ ಎಂದರು.

ಡಿಸಿಎಂ ಅಶ್ವತ್ಥ್ ನಾರಾಯಣ್

ಡಿಕೆಶಿ ಪ್ರಕರಣದ ಬಗ್ಗೆ ಮಾತನಾಡಲು ನಿರಾಕರಿಸಿದ ಅವರು, ಆಡಳಿತ ದೃಷ್ಟಿಯಿಂದ ಬೆಳಗಾವಿಯನ್ನು ವಿಂಗಡಣೆ ಮಾಡಿ‌ ಜಿಲ್ಲೆ ಮಾಡಿದರೆ ಒಳ್ಳೆಯದಾಗುತ್ತದೆ. ಇದು ಮುಂದಿನ‌ ದಿನಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ ಎಂದರು.

ಈ ಬಾರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿಭಿನ್ನವಾಗಿ ಆಚರಿಸಲು ತಿರ್ಮಾನಿಸಿದ್ದು, ಯುವಕರನ್ನು ಸೆಳೆಯುವ ಮೊಬೈಲ್​ನಿಂದ ದೂರ ಉಳಿದು ಕುಟುಂಬದ ಜೊತೆ ದಸರಾ ನೋಡುವಂತೆ ಮಾಡುವ ಕಾರ್ಯಕ್ರಮ ಮಾಡಲಾಗುವುದು ಎಂದು ಭರವಸೆ ನೀಡಿದರು.

Intro:ಮೈಸೂರು: ಅನರ್ಹ ಶಾಸಕರಿಗೆ ನ್ಯಾಯಾಲಯದಿಂದ ತೀರ್ಪು ಬಂದ ನಂತರ ಎಲ್ಲರಿಗೂ ಒಳ್ಳೆಯದಾಗುತ್ತದೆ. ಯಾರಿಗೂ ಬೇಸರವಿಲ್ಲ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಹೇಳಿಕೆ ನೀಡಿದ್ದಾರೆ.

Body:ಇಂದು ಮಂತ್ರಿಯಾದ ನಂತರ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಅಶ್ವತ್ಥ್ ನಾರಾಯಣ್ ಸರ್ಕಾರಿ ಅತಿಥಿ ಗೃಹದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ ಅನರ್ಹ ಶಾಸಕರ ಪ್ರಕರಣದಲ್ಲಿ ವಿಳಂಬದ ಬಗ್ಗೆ ಕೇಳಿದ ಪ್ರಶ್ನೆಗೆ ನ್ಯಾಯಾಲಯದಿಂದ ತೀರ್ಪು ಬಂದ ನಂತರ ಎಲ್ಲರಿಗೂ ಒಳ್ಳೆಯದಾಗುತ್ತದೆ ಯಾರಿಗೂ ಬೇಸರವಿಲ್ಲ ಎಂದು ಒಗಟಿನ ರೀತಿಯಲ್ಲಿ ಮಾತನಾಡಿದ ಸಚಿವರು ಡಿಕೆಶಿ ಪ್ರಕರಣದ ಬಗ್ಗೆ ಮಾತನಾಡಲು ನಿರಾಕರಿಸಿದ ಅವರು ಜಿಲ್ಲಾ ಪುನರ್ ವಿಂಗಡಣೆಯಲ್ಲಿ ವಿಜಯನಗರ ಸಾಮ್ರಾಜ್ಯದ ಬಗ್ಗೆ ಅಪಾರ ಗೌರವವಿದ್ದು ಆಡಳಿತ ದೃಷ್ಟಿಯಿಂದ ಜಿಲ್ಲೆ ಮಾಡಿದರೆ ಒಳ್ಳೆಯದಾಗುತ್ತದೆ ಇದರ ಜೊತಗೆ ಬೆಳಗಾವಿಯನ್ನು ವಿಂಗಡಣೆ ಮಾಡಿ‌ ಜಿಲ್ಲೆ ಮಾಡಿದರೆ ಒಳ್ಳೆಯದಾಗುತ್ತದೆ ಇದು ಮುಂದಿನ‌ ದಿನಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ ಎಂದರು.
ಇನ್ನೂ ಈ ಬಾರಿ ದಸರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿಭಿನ್ನ ಆಚರಿಸಲು ತಿರ್ಮಾನಿಸಿದ್ದು ಯುವಕರನ್ನು ಸೆಳೆಯುವ ಮೊಬೈಲ್ ನಿಂದ ದೂರ ಉಳಿದು ಕುಟುಂಬದ ಜೊತೆ ದಸರಾ ನೋಡುವಂತೆ ಮಾಡುವ ಕಾರ್ಯಕ್ರಮ ರೂಪಿಸಲಾಗುವುದು ಎಂದರು.
ಇನ್ನೂ ಫ್ಲೆಕ್ಸ್ ಹಾವಳಿಯನ್ನು ನಿಯಂತ್ರಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದು ಅನವಶ್ಯಕ ಫ್ಲೇಕ್ಸ್ ಗಳನ್ನು ತೆಗೆದು ಹಾಕುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.
ಇನ್ನೂ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಶೀಘ್ರವೇ ಮನೆ ನಿರ್ಮಾಣಕ್ಕೆ ೫ ಲಕ್ಷ ರೂಪಾಯಿ ಕೊಡಲು ತಯಾರಿದ್ದು ೧ ಸಾವಿರ ಕೋಟಿ ಹಣವನ್ನು ಜಿಲ್ಲಾಧಿಕಾರಿಗಳ ಖಾತೆಗೆ ನೀಡಲಾಗಿದ್ದು ೫೦೦ ಕೋಟಿ ರೂಗಳನ್ನು ಪಿ.ಡಬ್ಲ್ಯೂ ಇಲಾಖೆಗೆ ನೀಡಲಾಗಿದೆ ಎಂದರು.
ಇನ್ನೂ ಉನ್ನತ ಶಿಕ್ಷಣದಲ್ಲಿ ಆಧುನಿಕವಾಗಿ ಬದಲಾವಣೆಗೆ ತಕ್ಕಂತೆ ಗುಣ ಮಟ್ಟದ ಶಿಕ್ಷಣವನ್ನು ನೀಡಲು ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಇದೆ ಸಂದರ್ಭದಲ್ಲಿ ತಿಳಿಸಿದರು.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.