ETV Bharat / state

ಕೌಟುಂಬಿಕ ಕಲಹ: ಮೈಸೂರಲ್ಲಿ ನೇಣಿಗೆ ಶರಣಾದ ASI - ಕೌಟುಂಬಿಕ ಕಲಹ

ಕೌಟುಂಬಿಕ ಕಲಹದ ಹಿನ್ನೆಲೆ ಮನನೊಂದು ಮೈಸೂರು ವಿವಿ ಪುರಂ ಟ್ರಾಫಿಕ್ ಪೊಲೀಸ್ ಠಾಣೆಯ ಎಎಸ್​ಐ ಶಿವಕುಮಾರಸ್ವಾಮಿ (54) ಆತ್ಮಹತ್ಯೆ(ASI Suicide) ಮಾಡಿಕೊಂಡಿದ್ದಾರೆ.

ASI
ASI
author img

By

Published : Nov 14, 2021, 2:13 PM IST

ಮೈಸೂರು: ನಗರದ ವಿವಿ ಪುರಂ ಟ್ರಾಫಿಕ್ ಪೊಲೀಸ್ ಠಾಣೆಯ ಎಎಸ್​ಐವೊಬ್ಬರು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ(ASI Suicide) ಶರಣಾಗಿರುವ ಘಟನೆ ನಡೆದಿದೆ.

ಶಿವಕುಮಾರಸ್ವಾಮಿ (54) ಆತ್ಮಹತ್ಯೆಗೆ ಶರಣಾದ ಎಎಸ್ಐ. ಇವರು ಗೌರಿಶಂಕರ ಬಡಾವಣೆಯಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೌಟುಂಬಿಕ ಕಲಹದ ಹಿನ್ನೆಲೆ ಬೇಸತ್ತು ಶಿವಕುಮಾರಸ್ವಾಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗ್ತಿದೆ. ಈ ಕುರಿತು ಕೆ.ಆರ್. ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.