ETV Bharat / state

ನಂಜನಗೂಡಿನಲ್ಲಿ ಸರಣಿಗಳ್ಳತನಕ್ಕೆ ಯತ್ನ: ಕೃತ್ಯ ಸಿಸಿಟಿವಿಯಲ್ಲಿ ಸೆರೆ - ಸಿಸಿಟಿವಿ

ತಡರಾತ್ರಿ ಸರಣಿ ಕಳ್ಳತನ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದ ಹುಲ್ಲಹಳ್ಳಿ ರಸ್ತೆಯಲ್ಲಿ ನಡೆದಿದ್ದು, ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ.

df
author img

By

Published : Jun 19, 2019, 1:07 PM IST

Updated : Jun 19, 2019, 1:52 PM IST

ಮೈಸೂರು: ನಿನ್ನೆ ತಡರಾತ್ರಿ ಸರಣಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಜಿಲ್ಲೆಯ ನಂಜನಗೂಡು ಪಟ್ಟಣದ ಹುಲ್ಲಹಳ್ಳಿ ರಸ್ತೆಯಲ್ಲಿ ನಡೆದಿದ್ದು, ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳರ ಕೃತ್ಯ

ಕಳ್ಳರು 2 ಹಾರ್ಡ್‌ವೇರ್ ಅಂಗಡಿಯ ಬಾಗಿಲು ಮರಿದು ಕಳ್ಳತನಕ್ಕೆ ಯತ್ನಿಸಿದ್ದು, ಬಾಗಿಲು ಸಂಪೂರ್ಣವಾಗಿ ತೆಗೆಯದ ಕಾರಣ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಇನ್ನು ಪಕ್ಕದಲ್ಲೇ ಇದ್ದ ಹಾಸಿಗೆ ಅಂಗಡಿಯ ಬಾಗಿಲು ಮುರಿದು 5,000 ರೂ ಮೌಲ್ಯದ ವಸ್ತುಗಳು ಮತ್ತು 4 ಬ್ಯಾಟರಿಗಳನ್ನು ಕಳವು ಮಾಡಿದ್ದು, 2 ಅಂಗಡಿಯಲ್ಲಿ ಕಳವು ಮಾಡಲು ಯತ್ನಿಸಿದಾಗ ಶಬ್ದಕ್ಕೆ ಹೆದರಿ ಕಳ್ಳರು ಪರಾರಿಯಾಗಿದ್ದಾರೆ.

ಈ ಎಲ್ಲಾ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಸಂಬಂಧ ನಂಜನಗೂಡು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

Intro:ಮೈಸೂರು: ತಡರಾತ್ರಿ ಸರಣಿ ಕಳ್ಳತನ ನಡೆದಿರುವ ಘಟನೆ ನಂಜನಗೂಡು ಪಟ್ಟಣದ ಹುಲ್ಲಹಳ್ಳಿ ರಸ್ತೆಯಲ್ಲಿ ನಡೆದಿದ್ದು ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.Body:

ಜಿಲ್ಲೆಯ ನಂಜನಗೂಡು ಪಟ್ಟಣದ ಹುಲ್ಲಹಳ್ಳಿ ಮುಖ್ಯ ರಸ್ತೆಯಲ್ಲಿರುವ ಎರಡು ಹಾರ್ಡ್‌ವೇರ್ ಅಂಗಡಿಯ ಬಾಗಿಲು ಮೀಟಿ ಕಳ್ಳತನಕ್ಕೆ ಯತ್ನಿಸಿದ್ದು, ಆದರೆ ಬಾಗಿಲು ಸಂಪೂರ್ಣವಾಗಿ ತೆಗೆಯದ ಕಾರಣ ಕಳ್ಳತನ ಮಾಡದೆ ಹಾಗೇ ಹೋಗಿರುವ ಕಳ್ಳರು ಪಕ್ಕದ ಹಾಸಿಗೆ ಅಂಗಡಿಯ ಬಾಗಿಲು ಮುರಿದು ೫೦೦೦ ಮೌಲ್ಯದ ಬೆಲೆ ಬಾಳುವ ವಸ್ತುಗಳು ೪ ಬ್ಯಾಟರಿಗಳನ್ನು ಕಳವು ಮಾಡಿದ್ದು ಇನ್ನೂ ೨ ಅಂಗಡಿಯ ಕಳವು ಮಾಡಲು ಯತ್ನಿಸಿದಾಗ ಶಬ್ದಕ್ಕೆ ಹೆದರಿ ಕಳ್ಳರು ಹೋಡಿ ಹೋಗಿದ್ದಾರೆ.
ಅಂಗಡಿಗಳ ಸರಣಿ ಕಳ್ಳತನನದ ವಿಫಲ ಯತ್ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ಸಂಬಂಧ ನಂಜನಗೂಡು ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೋಲಿಸರು ತನಿಖೆ ಕೈಗೊಂಡಿದ್ದಾರೆ.Conclusion:
Last Updated : Jun 19, 2019, 1:52 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.