ಮೈಸೂರು: ತಿ.ನರಸೀಪುರ ತಾಲೂಕಿನ ಸಿಂಡಿಕೇಟ್ ಬ್ಯಾಂಕ್ನಲ್ಲಿ ಕಳ್ಳತನಕ್ಕೆ ಯತ್ನಿಸಿ, ವಿಫಲವಾಗಿರುವ ಘಟನೆ ನಡೆದಿದೆ. ಪಟ್ಟಣದ ಕಾವೇರಿ ಕಪಿಲಾ ಮುಖ್ಯರಸ್ತೆಯಲ್ಲಿರುವ ಬ್ಯಾಂಕ್ನ ಕಿಟಕಿಯ ಸರಳುಗಳನ್ನು ಕತ್ತರಿಸಿದ್ದು ಕಂಡು ಬಂದಿದೆ.
ಸ್ಥಳಕ್ಕಾಗಮಿಸಿದ ಪೊಲೀಸರು, ಘಟನೆಯ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ಪ್ರಕರಣ ಸಂಬಂಧ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.