ಮೈಸೂರು: ಕುಟುಂಬ ಸಮೇತರಾಗಿ ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ಸಿಎಂ ಕುಮಾರಸ್ವಾಮಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಚಾಮುಂಡಿ ತಾಯಿಯ ಪರಮ ಭಕ್ತರಾದ ಕುಮಾರಸ್ವಾಮಿ, ಇಂದು ಮಂಡ್ಯ ಲೋಕಸಭೆಗೆ ಮೈತ್ರಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪುತ್ರ ನಿಖಿಲ್ ಕುಮಾರಸ್ವಾಮಿ ಅವರೊಂದಿಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದ. ನಾಡದೇವತೆ ಚಾಮುಂಡಿ ತಾಯಿಗೆ ವಿಶೇಷ ಪೂಜೆ ನೆರವೇರಿಸಿ, ನಾಮಪತ್ರಕ್ಕೆ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ನಿಖಿಲ್ ಹೆಸರಲ್ಲಿ ಚಾಮುಂಡಿ ತಾಯಿಗೆ ವಿಶೇಷ ಅರ್ಚನೆಸಹಮಾಡಿಸಿದರು.