ETV Bharat / state

ಭಿಕ್ಷುಕಿ ಮೇಲಿನ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ: ನಾಲ್ವರು ಕಾಮುಕರು ಅರೆಸ್ಟ್​, ಮತ್ತೊಬ್ಬ ಎಸ್ಕೇಪ್​

author img

By

Published : Feb 17, 2021, 1:44 PM IST

ಭಿಕ್ಷುಕಿ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

Beggar gangrape and murder, Beggar gangrape and murder case, Beggar gangrape and murder in Mysore, Beggar gangrape and murder case news, Four arrested by Mysore police, ಭಿಕ್ಷುಕಿ ಅತ್ಯಾಚಾರ ಮತ್ತು ಕೊಲೆ, ಭಿಕ್ಷುಕಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ, ಮೈಸೂರಿನಲ್ಲಿ ಭಿಕ್ಷುಕಿ ಅತ್ಯಾಚಾರ ಮತ್ತು ಕೊಲೆ, ಭಿಕ್ಷುಕಿ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸುದ್ದಿ, ಮೈಸೂರ ಪೊಲೀಸರಿಂದ ನಾಲ್ವರು ಬಂಧನ,
ಭಿಕ್ಷುಕಿಯ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣ

ಮೈಸೂರು: ಭಿಕ್ಷುಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ರಫಿಕ್,‌ ಮಂಜುನಾಥ್, ಕೃಷ್ಣ ಮನು, ರೇವಣ್ಣ ಬಂಧಿತ ಆರೋಪಿಗಳು. ಬಂಧಿತರೆಲ್ಲಾ ಕೂಲಿ ಕಾರ್ಮಿಕರಾಗಿದ್ದಾರೆ‌.

ಓದಿ: ಸಾಂಸ್ಕೃತಿಕ ನಗರಿಯಲ್ಲಿ ಹೀನ ಕೃತ್ಯ: ಭಿಕ್ಷುಕಿಗೆ ಮದ್ಯ ಕುಡಿಸಿ ಗ್ಯಾಂಗ್​ ರೇಪ್​!

ಮೃತ ಮಹಿಳೆ ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದಳು‌. ಮೈಸೂರಿನ ಕೆ.ಟಿ. ಸ್ಟ್ರೀಟ್ ಬಳಿ ಫೆ.15 ರ ರಾತ್ರಿ ಭಿಕ್ಷುಕಿಗೆ ಮದ್ಯ ಕುಡಿಸಿ ನಂತರ ಆಕೆ ಮೇಲೆ ಅತ್ಯಾಚಾರ ಎಸಗಿದ್ದರು. ಬಳಿಕ ಸಂತ್ರಸ್ತೆಯನ್ನು ಅಮಾನುಷವಾಗಿ ಕೊಲೆ ಮಾಡಿದ್ದರು. ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ದೃಶ್ಯದ ಆಧಾರದ ಮೇಲೆ ನಾಲ್ವರನ್ನು ಬಂಧಿಸಿದ್ದಾರೆ‌. ಮತ್ತೊಬ್ಬ ತಪ್ಪಿಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಪ್ರಕರಣ‌ ಸಂಬಂಧ ಲಷ್ಕರ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 302, 376ರಡಿ ಸುಮೊಟೋ ಕೇಸ್ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.