ETV Bharat / state

ಮೈಸೂರು ರಸ್ತೆಯಲ್ಲಿ ಸರ್ಕಾರಿ ಬಸ್ ಪಲ್ಟಿ: ಕೆಲ ಪ್ರಯಾಣಿಕರಿಗೆ ಗಂಭೀರ ಗಾಯ - bus fell down

ಮೈಸೂರು ರಸ್ತೆಯ ಬಳಿ ಕೆಎಸ್‌ಆರ್‌ಟಿಸಿ ಬಸ್ ಹತೋಟಿ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ ಪಲ್ಟಿಯಾಗಿದೆ.

bus
author img

By

Published : Aug 9, 2019, 11:37 AM IST

ಮೈಸೂರು: ಮೈಸೂರು ರಸ್ತೆಯ ಬಳಿ ಕೆಎಸ್‌ಆರ್‌ಟಿಸಿ ಬಸ್, ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ ಪಲ್ಟಿಯಾಗಿದ್ದು, ಕೆಲವರಿಗೆ ಗಂಭೀರ ಗಾಯಗಳಾಗಿದೆ.

ಜಿಟಿಜಿಟಿ ಮಳೆಯ ಮಧ್ಯೆ ಬಸ್‌ ಬೆಂಗಳೂರಿನಿಂದ ಕೊಳ್ಳೆಗಾಲಕ್ಕೆ ತೆರಳುತ್ತಿತ್ತು.

ಪಲ್ಟಿಯಾಗಿರುವ ಬಸ್

ಬಸ್ ಮಗುಚಿ ಬಿದ್ದ ಕಾರಣ ಕೆಲವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಪ್ರಯಾಣಿಕರನ್ನು ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕಾಮಕ್ಷಿ ಪಾಳ್ಯ ಸಂಚಾರಿ ಪೊಲೀಸರು ಭೇಟಿ ನೀಡಿದ್ದು, ಟ್ರಾಫಿಕ್ ನಿಯಂತ್ರಿಸಿದ್ದಾರೆ.

Intro:ಮೈಸೂರು ರಸ್ತೆಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಪಲ್ಟಿ
ಘಟನೆಯಲ್ಲಿ ಕೆಲವರಿಗೆ ಗಂಭೀರ ಗಾಯ

ಮೈಸೂರು ರಸ್ತೆಯ ಬಳಿ ಕೆ ಎಸ್ ಆರ್ ಟಿ ಸಿ ಬಸ್
ಹತೋಟಿ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬಸ್ಸು ಪಲ್ಟಿಯಾಗಿರುವ ಘಟನೆ ಇಂದು ಮುಂಜಾನೆ ನಡೆದಿದೆ.

ಬೆಂಗಳೂರಿನಿಂದ ಕೊಳ್ಳೆಗಾಲಕ್ಕೆ ತೆರಳುತಿದ್ದ ವೇಳೆ ಜಿಟಿ ಜಿಟಿ ಮಳೆ ಬರುತ್ತಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಡಿಕ್ಕಿ ಹೊಡೆದು ಬಸ್ಸು ಪಲ್ಟಿಯಾಗಿದೆ.. ಇನ್ನು ಬಸ್ಸುನಲ್ಲಿದ್ದ ಕೆಲವರಿಗೆ ಗಾಯವಾಗಿದ್ದು ಪ್ರಯಾಣಿಕರನ್ನ ಸ್ಥಳೀಯರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಕಾಮಕ್ಷಿ ಪಾಳ್ಯ ಸಂಚಾರಿ ಪೊಲೀಸರು ಭೇಟಿ ನೀಡಿ ಟ್ರಾಫಿಕ್ ನಿಯಂತ್ರಣ ಮಾಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.Body:KN_BNG_01_K.SRT.C_7204498Conclusion:KN_BNG_01_K.SRT.C_7204498
ETV Bharat Logo

Copyright © 2025 Ushodaya Enterprises Pvt. Ltd., All Rights Reserved.