ETV Bharat / state

ಉಪಚುನಾವಣೆ ಫಲಿತಾಂಶದಲ್ಲಿ 3 ಪಕ್ಷಗಳ ಭವಿಷ್ಯ ಅಡಗಿದೆ: ಎಚ್‌ಡಿಕೆ

ರಾಜ್ಯದಲ್ಲಿ ನಡೆಯುತ್ತಿರುವ 15 ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದಲ್ಲಿ 3 ಪಕ್ಷಗಳ ಭವಿಷ್ಯ ಅಡಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ  ಹೇಳಿದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ
author img

By

Published : Nov 16, 2019, 5:29 PM IST

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ 15 ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದಲ್ಲಿ 3 ಪಕ್ಷಗಳ ಭವಿಷ್ಯ ಅಡಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಉಪಚುನಾವಣೆ ಫಲಿತಾಂಶದಲ್ಲಿ 3 ಪಕ್ಷಗಳ ಭವಿಷ್ಯ ಅಡಗಿದೆ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ

ಹುಣಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸಿದ್ದರಾಮಯ್ಯ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆಲ್ಲಲಿದೆ ಎಂದು ಭಾವಿಸಿದ್ದಾರೆ. ಆದರೆ, ಇದು ಚುನಾವಣೆ, ಈ ಫಲಿತಾಂಶ ಕಾಂಗ್ರೆಸ್​ಗೆ ಮಾತ್ರ ಸೀಮಿತವಲ್ಲ. ಅದರಲ್ಲಿ 3 ಪಕ್ಷಗಳ ಭವಿಷ್ಯ ಅಡಗಿದೆ ಎಂದರು. ಹೊಸಕೋಟೆಯಲ್ಲಿ ಶರತ್ ಬಚ್ಚೇಗೌಡರಿಗೆ ನಮ್ಮ ಬೆಂಬಲವಿದೆ. ಉಳಿದ 14 ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಅಖಾಡಕ್ಕೆ ಇಳಿಸುತ್ತೇವೆ ಎಂದರು.

ಸಿದ್ದರಾಮಯ್ಯ ಬಿಜೆಪಿ ಪಕ್ಷವನ್ನು ಕೋಮುವಾದಿ ಎಂದು ಟೀಕಿಸುತ್ತಿದ್ದರು. ಆದರೀಗ ಮಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಕಾಂಗ್ರೆಸ್ ಕೈ ಜೋಡಿಸುತ್ತಿದೆ. ಬಿಜೆಪಿ ಸಾಫ್ಟ್ ಹಿಂದುತ್ವ , ಶಿವಸೇನೆ ಹಾರ್ಡ್​​ ಹಿಂದುತ್ವ ಇದರ ಬಗ್ಗೆ ಸಿದ್ದರಾಮಯ್ಯ ಯೋಚನೆ ಮಾಡಬೇಕಿದೆ ಎಂದು‌ ಕುಟುಕಿದರು.

Intro:HDKBody:ಉಪಚುನಾವಣೆ ಫಲಿತಾಂಶ ಮೂರು ಪಕ್ಷಗಳ ಭವಿಷ್ಯ ಅಡಗಿದೆ: ಎಚ್‌.ಡಿ.ಕುಮಾರಸ್ವಾಮಿ
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ 15 ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಮೂರು ಪಕ್ಷಗಳ ಭವಿಷ್ಯ ಅಡಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.
ಹುಣಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆಲ್ಲಲಿದೆ ಎಂದು ಭಾವಿಸಿದ್ದಾರೆ.ಆದರೆ ಇದು ಈ ಚುನಾವಣೆ ಫಲಿತಾಂಶ ಕಾಂಗ್ರೆಸ್ ಗೆ ಮಾತ್ರ ಮೂರು ಪಕ್ಷಗಳ ಭವಿಷ್ಯ ಅಡಗಿದೆ.ಮತದಾರರು ತೀರ್ಮಾನ ಕಾದು ನೋಡಿ ನಮ್ಮ ತಂತ್ರ ರೂಪಿಸುತ್ತಿವಿ ಎಂದರು.
ಹೊಸಕೋಟೆಯಲ್ಲಿ ಶರತ್ ಬಚ್ಚೇಗೌಡರಿಗೆ ನಮ್ಮ ಬೆಂಬಲವಿದೆ.ಉಳಿದ 14 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಹಾಕಲಾಗುವುದು.ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಹೇಗೆ ರಣತಂತ್ರ ರೂಪಿಸುತ್ತದೆ ಹಾಗೇ ನಾವು ಕೂಡ ಕೆಲಸ ಮಾಡುತ್ತೀವಿ ಎಂದರು.
ಸಿದ್ದರಾಮಯ್ಯ ಬಿಜೆಪಿ ಪಕ್ಷವನ್ನು ಕೋಮುವಾದ ಎಂದು ಟೀಕಿಸುತ್ತಿದ್ದರು.ಆದರೀಗ ಮಹಾರಾಷ್ಟ್ರದಲ್ಲಿ ಶಿವಸೇನೆ ಜೊತೆ ಕಾಂಗ್ರೆಸ್ ಕೈ ಜೋಡಿಸುತ್ತಿದೆ.ಬಿಜೆಪಿ ಸಾಫ್ಟ್ ಹಿಂದುತ್ವ ,ಶಿವಸೇನೆ ಹಾಡ್೯ ಹಿಂದುತ್ವ ಇದರ ಬಗ್ಗೆ ಸಿದ್ದರಾಮಯ್ಯ ಯೋಜನೆ ಮಾಡಬೇಕಿದೆ ಎಂದು‌ ಕುಟುಕಿದರು.Conclusion:HDK
ETV Bharat Logo

Copyright © 2024 Ushodaya Enterprises Pvt. Ltd., All Rights Reserved.