ETV Bharat / state

ಹೋಮ್​​​​ ಕ್ವಾರಂಟೈನ್​​​ ಉಲ್ಲಂಘಿಸಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

author img

By

Published : Mar 23, 2020, 11:00 PM IST

ಮಾ. 22ರಂದು ಆಸ್ಟ್ರೇಲಿಯಾದಿಂದ ಭಾರತಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದ ವ್ಯಕ್ತಿಗೆ ಹೋಮ್​​​​ ಕ್ವಾರಂಟೈನ್​​ನಲ್ಲಿ ಇರುವಂತೆ ಸೂಚಿಸಲಾಗಿತ್ತು. ಆದ್ರೆ ವ್ಯಕ್ತಿ ಆದೇಶ ಉಲ್ಲಂಘಿಸಿದ ಹಿನ್ನೆಲೆ ವಿ.ವಿ. ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

violated Home Quarantine
ಹೋಮ್​​​​ ಕ್ವಾರಟ್ನೈನ್ ಆದೇಶ ಉಲ್ಲಂಘನೆ

ಮೈಸೂರು: ಜಿಲ್ಲೆಯಲ್ಲಿ ಹೋಮ್​​​​ ಕ್ವಾರಂಟೈನ್​​​ ಆದೇಶ ಉಲ್ಲಂಘಿಸಿದ ವ್ಯಕ್ತಿಯ ವಿರುದ್ಧ ವಿ.ವಿ. ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

violated Home Quarantine
ವಿ.ವಿ. ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ವಿವಿ ಮೊಹಲ್ಲದ ನಿವಾಸಿ ಮಾ. 22ರಂದು ಆಸ್ಟ್ರೇಲಿಯಾ ದೇಶದಿಂದ ಭಾರತಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಈ ವ್ಯಕ್ತಿಯ ಮುಂಗೈಗೆ ಸೀಲ್ ಮಾಡಿ, 14 ದಿನಗಳ ಕಾಲ ಹೋಮ್​​ ಕ್ವಾರಂಟೈನ್​​​ಗೆ (ಏಪ್ರಿಲ್ 6ರವರೆಗೆ) ಒಳಪಡಿಸುವಂತೆ ಸೂಚಿಸಲಾಗಿತ್ತು.

ಆದರೆ, ಬಾಧಿತ ದೇಶದಿಂದ ಬಂದಿರುವ ತಿಳುವಳಿಕೆ ಇದ್ದರೂ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಉಲ್ಲಂಘಿನೆ ಮಾಡಿದ್ದಾರೆ ಎಂದು ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.