ETV Bharat / state

ಮೈಸೂರು: ಬೋನಿಗೆ ಬಿದ್ದ ಚಿರತೆ; ನಿಟ್ಟುಸಿರು ಬಿಟ್ಟ ಜನತೆ - cheetah

ಕಳೆದ ಹಲವು ದಿನಗಳಿಂದ ನಾಯಕನಹುಂಡಿ ಗ್ರಾಮದ ಸುತ್ತ ಮುತ್ತ ಚಿರತೆ ಹಾವಳಿ ಹೆಚ್ಚಾಗಿದ್ದು, ಸಾಕು ಪ್ರಾಣಿಗಳ‌ ಮೇಲೆ ದಾಳಿ ನಡೆಸುತ್ತಿತ್ತು. ಸದ್ಯ ಚಿರತೆ ಬೋನಿಗೆ ಬಿದ್ದಿದ್ದು, ಜನತೆ ನಿಟ್ಟುಸಿರು ಬಿಟ್ಟಿದ್ದಾರೆ.

cheetah captured at mysore
ಬೋನಿಗೆ ಬಿದ್ದ ಚಿರತೆ; ನಿಟ್ಟುಸಿರು ಬಿಟ್ಟ ಮೈಸೂರು ಜನತೆ
author img

By

Published : Feb 2, 2021, 2:28 PM IST

ಮೈಸೂರು: ಹೆಚ್​​.ಡಿ.ಕೋಟೆ ತಾಲೂಕಿನ ನಾಯಕನಹುಂಡಿ ಗ್ರಾಮದಲ್ಲಿ ಜನರ ನಿದ್ದೆಗೆಡಿಸಿದ್ದ ಚಿರತೆಯೀಗ ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ್ದ ಬೋನಿಗೆ ಬಿದ್ದಿದೆ.

ಬೋನಿಗೆ ಬಿದ್ದ ಚಿರತೆ

ಕಳೆದ ಹಲವು ದಿನಗಳಿಂದ ಗ್ರಾಮದ ಸುತ್ತ ಮುತ್ತ ಚಿರತೆ ಕಾಟ ಹೆಚ್ಚಾಗಿದ್ದು, ಸಾಕು ಪ್ರಾಣಿಗಳ‌ ಮೇಲೆ ದಾಳಿ ನಡೆಸುತ್ತಿತ್ತು. ಈ ಬಗ್ಗೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ದೂರು ನೀಡಿದ್ದು, ಅಧಿಕಾರಿಗಳು ಗ್ರಾಮದ ಜಮೀನಿನಲ್ಲಿ ಬೋನು ಇಟ್ಟಿದ್ದರು.

ಇದನ್ನೂ ಓದಿ: ಸಿಸಿಬಿ ವಶದಲ್ಲಿದ್ದ ಐಷಾರಾಮಿ ಕಾರು ನಾಪತ್ತೆ: ಅಧಿಕಾರಿಯೇ ಮಾರಾಟ ಮಾಡಿರುವ ಶಂಕೆ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.