ETV Bharat / state

ಸರ್ಕಲ್ ಇನ್ಸ್‌ಪೆಕ್ಟರ್​​​​ಗೆ ಸೋಂಕು: ಹೆಚ್​​​​.ಡಿ.ಕೋಟೆ ಪೊಲೀಸ್ ಠಾಣೆ ಸೀಲ್​ಡೌನ್ - Police station sealdown

ರಾಜ್ಯದಲ್ಲಿ ಪೊಲೀಸರು ಕೊರೊನಾ ಸೋಂಕಿಗೆ ತುತ್ತಾಗುತ್ತಿದೆ. ಈ ನಡುವೆ ಹೆಚ್​​.ಡಿ. ಕೋಟೆ ಠಾಣೆಯ ಪೊಲೀಸ್ ಸಿಬ್ಬಂದಿಗೆ ಸೋಂಕು ದೃಢವಾಗಿದ್ದು, ಇಡೀ ಪೊಲೀಸ್​ ಠಾಣೆಯನ್ನೇ ಸೀಲ್​ಡೌನ್ ಮಾಡಲಾಗಿದೆ. ಅಲ್ಲದೆ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Circle Inspector infected from corona: HD kote Police Station Sealed Down
ಸರ್ಕಲ್ ಇನ್ಸ್‌ಪೆಕ್ಟರ್​​​​ಗೆ ಸೋಂಕು: ಹೆಚ್​​​​.ಡಿ.ಕೋಟೆ ಪೋಲಿಸ್ ಠಾಣೆ ಸೀಲ್​ಡೌನ್
author img

By

Published : Jul 1, 2020, 10:41 PM IST

ಮೈಸೂರು: ಸರ್ಕಲ್ ಇನ್ಸ್‌ಪೆಕ್ಟರ್​ಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ಕೋವಿಡ್ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದು, ಪೊಲೀಸ್ ಠಾಣೆಯನ್ನು ಸೀಲ್​​​ಡೌನ್​​​ ಮಾಡಿರುವ ಘಟನೆ ಹೆಚ್.ಡಿ.ಕೋಟೆಯಲ್ಲಿ ನಡೆದಿದೆ.

ಜಿಲ್ಲೆಯ ಹೆಚ್.ಡಿ.ಕೋಟೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದ 59 ವರ್ಷದ ಸರ್ಕಲ್ ಇನ್ಸ್‌ಪೆಕ್ಟರ್​​ಗೆ ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಇವರು ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್​ ಠಾಣೆಯನ್ನು ಸಂಪೂರ್ಣ ಸೀಲ್​​ಡೌನ್ ಮಾಡಿದ್ದು, ಪೊಲೀಸ್​ ಠಾಣೆಯ ಇತರೆ ಸಿಬ್ಬಂದಿಯನ್ನು ಕೋವಿಡ್ ಆಸ್ಪತ್ರೆಗೆ ರವಾನಿಸಲಾಗಿದ್ದು, ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ತಾಲೂಕು ಆರೋಗ್ಯಧಿಕಾರಿ ಡಾ.ರವಿಕುಮಾರ್ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.