ETV Bharat / state

ಬೈಕ್​ ಸಾವರ ಸಾವು ಪ್ರಕರಣ : ಕರ್ತವ್ಯನಿರತ ಪೊಲೀಸರಿಗೆ ಆಯುಕ್ತರಿಂದ ಪ್ರಶಂಸನಾ ಪತ್ರ - city police commissioner dr chandragupta gives appreciation letter

ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದ 7 ಜನ ಸಂಚಾರಿ ಪೊಲೀಸರಿಗೆ ಹಾಗೂ ತುರ್ತು ಚಿಕಿತ್ಸಾ ವಾಹನದ ಚಾಲಕನಿಗೆ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಪ್ರಶಂಸನಾ ಪತ್ರ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ..

appreciation letter to traffic police
ಕಾರ್ಯ ನಿರತ ಪೊಲೀಸರಿಗೆ ಆಯುಕ್ತರಿಂದ ಪ್ರಶಂಸನಾ ಪತ್ರ
author img

By

Published : Mar 24, 2021, 7:23 PM IST

ಮೈಸೂರು : ರಿಂಗ್ ರಸ್ತೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಮಯ ಪ್ರಜ್ಞೆ ಮೆರೆದ ಸಂಚಾರಿ ಪೊಲೀಸರಿಗೆ ಪೊಲೀಸ್ ಆಯುಕ್ತರು ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದ್ದಾರೆ.

ಮಾರ್ಚ್‌ 22ರ ಸಂಜೆ ಬೋಗಾದಿ ಮತ್ತು ಹಿನ್-ಕಲ್ ರಿಂಗ್ ರಸ್ತೆಯ ಮಧ್ಯೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನಕ್ಕೆ ಟಿಪ್ಪರ್​ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಹಿಂಬದಿಯ ಸವಾರ ಗಾಯಗೊಂಡಿದ್ದ.

ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲೇ ಕರ್ತವ್ಯ ನಿರ್ವಹಿಸುತ್ತಿದ್ದ 7 ಜನ ಸಂಚಾರಿ ಪೊಲೀಸರಿಗೆ ಹಾಗೂ ತುರ್ತು ಚಿಕಿತ್ಸಾ ವಾಹನದ ಚಾಲಕನಿಗೆ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಪ್ರಶಂಸನಾ ಪತ್ರ ನೀಡಿ ಅಭಿನಂದನೆ ಸಲ್ಲಿಸಿದ್ದಾರೆ.

ಓದಿ: ಪೊಲೀಸ್​ ಲಾಠಿ ಸಿಲುಕಿ ಬೈಕ್​ ಸವಾರ ಸಾವು ಆರೋಪ: ರೊಚ್ಚಿಗೆದ್ದ ಸಾರ್ವಜನಿಕರಿಂದ ಪೊಲೀಸರಿಗೆ ಧರ್ಮದೇಟು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.