ಮೈಸೂರು: ರಾಷ್ಟ್ರದ ಗಮನ ಸೆಳೆದಿದ್ದ ಮಂಡ್ಯ ಲೋಕಸಭಾ ಅಖಾಡದಲ್ಲಿ ಸೋಲಿನ ಫಲಿತಾಂಶ ಪ್ರಕಟವಾದ ದಿನ ರಾತ್ರಿ ಇಲ್ಲಿನ ಪ್ರತಿಷ್ಠಿತ ಹೋಟೆಲ್ ವೊಂದರಲ್ಲಿ ನಿಖಿಲ್ ರಾದ್ಧಾಂತ ಮಾಡಿಕೊಂಡಿರುವುದಾಗಿ ಪತ್ರಿಕೆಯೊಂದರಲ್ಲಿ ವರದಿಯಾಗಿತ್ತು.
ನಿಖಿಲ್ ದಾಂಧಲೆ ಪ್ರಕರಣ, ಅವಾಸ್ತವಿಕ ವರದಿ ಎಂದ್ರು ಸಿಎಂ
ಆದರೆ ಸುದ್ದಿಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ತಳ್ಳಿಹಾಕಿದ್ದಾರೆ. ಈ ಬಗ್ಗೆ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.
-
ಕನ್ನಡಪತ್ರಿಕೆಯೊಂದು ಇಂದು ನಿಖಿಲ್ ಕುಮಾರಸ್ವಾಮಿ ಕುರಿತು ಪ್ರಕಟಿಸಿದ ಸುದ್ದಿ ಅವಾಸ್ತವಿಕ ಹಾಗೂ ಕಪೋಲಕಲ್ಪಿತ.ನಿಖಿಲ್ ಚಾರಿತ್ರ್ಯ ವಧೆ ಮಾಡುವ ಈ ಸುದ್ದಿಯಿಂದ ಒಬ್ಬ ತಂದೆಯಾಗಿ ಅನುಭವಿಸಿದ ನೋವನ್ನು ಸಂಪಾದಕರ ಗಮನಕ್ಕೆ ತಂದಿದ್ದೇನೆ.ಮಾಧ್ಯಮಗಳು ಇಂಥ ಸುಳ್ಳುಸುದ್ದಿಗಳ ಮೂಲಕ ಭಾವನೆಗಳೊಂದಿಗೆ ಚೆಲ್ಲಾಟವಾಡದಿರಿ ಎನ್ನುವುದು ನನ್ನ ಕಳಕಳಿಯ ಮನವಿ
— H D Kumaraswamy (@hd_kumaraswamy) May 25, 2019 " class="align-text-top noRightClick twitterSection" data="
">ಕನ್ನಡಪತ್ರಿಕೆಯೊಂದು ಇಂದು ನಿಖಿಲ್ ಕುಮಾರಸ್ವಾಮಿ ಕುರಿತು ಪ್ರಕಟಿಸಿದ ಸುದ್ದಿ ಅವಾಸ್ತವಿಕ ಹಾಗೂ ಕಪೋಲಕಲ್ಪಿತ.ನಿಖಿಲ್ ಚಾರಿತ್ರ್ಯ ವಧೆ ಮಾಡುವ ಈ ಸುದ್ದಿಯಿಂದ ಒಬ್ಬ ತಂದೆಯಾಗಿ ಅನುಭವಿಸಿದ ನೋವನ್ನು ಸಂಪಾದಕರ ಗಮನಕ್ಕೆ ತಂದಿದ್ದೇನೆ.ಮಾಧ್ಯಮಗಳು ಇಂಥ ಸುಳ್ಳುಸುದ್ದಿಗಳ ಮೂಲಕ ಭಾವನೆಗಳೊಂದಿಗೆ ಚೆಲ್ಲಾಟವಾಡದಿರಿ ಎನ್ನುವುದು ನನ್ನ ಕಳಕಳಿಯ ಮನವಿ
— H D Kumaraswamy (@hd_kumaraswamy) May 25, 2019ಕನ್ನಡಪತ್ರಿಕೆಯೊಂದು ಇಂದು ನಿಖಿಲ್ ಕುಮಾರಸ್ವಾಮಿ ಕುರಿತು ಪ್ರಕಟಿಸಿದ ಸುದ್ದಿ ಅವಾಸ್ತವಿಕ ಹಾಗೂ ಕಪೋಲಕಲ್ಪಿತ.ನಿಖಿಲ್ ಚಾರಿತ್ರ್ಯ ವಧೆ ಮಾಡುವ ಈ ಸುದ್ದಿಯಿಂದ ಒಬ್ಬ ತಂದೆಯಾಗಿ ಅನುಭವಿಸಿದ ನೋವನ್ನು ಸಂಪಾದಕರ ಗಮನಕ್ಕೆ ತಂದಿದ್ದೇನೆ.ಮಾಧ್ಯಮಗಳು ಇಂಥ ಸುಳ್ಳುಸುದ್ದಿಗಳ ಮೂಲಕ ಭಾವನೆಗಳೊಂದಿಗೆ ಚೆಲ್ಲಾಟವಾಡದಿರಿ ಎನ್ನುವುದು ನನ್ನ ಕಳಕಳಿಯ ಮನವಿ
— H D Kumaraswamy (@hd_kumaraswamy) May 25, 2019
ಟ್ವೀಟ್ ಮೂಲಕ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ, ಕನ್ನಡ ಪತ್ರಿಕೆಯೊಂದು ಇಂದು ನಿಖಿಲ್ ಕುಮಾರಸ್ವಾಮಿ ಕುರಿತು ಪ್ರಕಟಿಸಿದ ಸುದ್ದಿ ಅವಾಸ್ತವಿಕ ಹಾಗೂ ಕಪೋಲಕಲ್ಪಿತವಾಗಿದೆ. ನಿಖಿಲ್ ಚಾರಿತ್ರ್ಯವಧೆ ಮಾಡುವ ದೃಷ್ಟಿಯಿಂದ ಈ ತರಹದ ಗಾಳಿ ಸುದ್ದಿಯನ್ನು ಹಬ್ಬಿಸಲಾಗುತ್ತಿದೆ. ಈ ಸುದ್ದಿಯಿಂದ ಒಬ್ಬ ತಂದೆಯಾಗಿ ಅನುಭವಿಸಿದ ನೋವನ್ನು ಆ ಪತ್ರಿಕೆಯ ಸಂಪಾದಕರ ಗಮನಕ್ಕೆ ತಂದಿದ್ದೇನೆ. ಮಾಧ್ಯಮಗಳು ಇಂಥ ಸುಳ್ಳುಸುದ್ದಿಗಳ ಮೂಲಕ ಭಾವನೆಗಳೊಂದಿಗೆ ಚೆಲ್ಲಾಟವಾಡದಿರಿ ಎಂದು ಮನವಿ ಮಾಡಿದ್ದಾರೆ.