ETV Bharat / state

ಐಟಿ ದಾಳಿ ಬೆನ್ನಲ್ಲೇ ಆಪ್ತರೊಂದಿಗೆ ಸಿಎಂ ರಹಸ್ಯ ಸಭೆ - ಕುಮಾರಸ್ವಾಮಿ

ಸಣ್ಣ ನೀರಾವರಿ ಸಚಿವ ಸಿ. ಎಸ್. ಪುಟ್ಟರಾಜು ಮನೆ ಹಾಗೂ ಅವರ ಸಹೋದರರ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ ಬೆನ್ನಲ್ಲೇ ಇಂದು ಕೆ.ಆರ್. ಪೇಟೆಯಿಂದ ದಿಢೀರ್ ಬಂದು ಸಿಎಂ‌ ಕುಮಾರಸ್ವಾಮಿ ಸಭೆ ನಡೆಸುತ್ತಿದ್ದಾರೆ.

ಇನ್ಫೋಸಿಸ್ ಅತಿಥಿಗೃಹದಲ್ಲಿ ಸಿಎಂ ಎಚ್​ಡಿಕೆ ತಮ್ಮ ಆಪ್ತರೊಂದಿಗೆ ಸಭೆ ನಡೆಸುತ್ತಿದ್ದಾರೆ.
author img

By

Published : Mar 28, 2019, 12:05 PM IST

ಮೈಸೂರು: ಇಂದುಬೆಳ್ಳಂಬೆಳಗ್ಗೆ ಐಟಿ ದಾಳಿ ಮೂಲಕ ಆಪ್ತರಿಗೆ ಬಿಸಿ ಮುಟ್ಟಿಸಿದ್ದಕ್ಕೆ ಇನ್ಫೋಸಿಸ್ ಅತಿಥಿಗೃಹದಲ್ಲಿ ಸಿಎಂ ಕುಮಾರಸ್ವಾಮಿ ತಮ್ಮ ಆಪ್ತರೊಂದಿಗೆ ಸಭೆ ನಡೆಸುತ್ತಿದ್ದಾರೆ.

ಇನ್ಫೋಸಿಸ್ ಅತಿಥಿಗೃಹದಲ್ಲಿ ಸಿಎಂ ಎಚ್​ಡಿಕೆ ತಮ್ಮ ಆಪ್ತರೊಂದಿಗೆ ಸಭೆ ನಡೆಸುತ್ತಿದ್ದಾರೆ.

ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು ಮನೆ ಹಾಗೂ ಅವರ ಸಹೋದರರ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ ಬೆನ್ನಲ್ಲೇ ಇಂದು ಕೆ.ಆರ್. ಪೇಟೆಯಿಂದ ದಿಢೀರ್ ಬಂದು ಸಿಎಂ‌ ಸಭೆ ನಡೆಸುತ್ತಿದ್ದಾರೆ.

ಸಚಿವರಾದ ಸಾ.ರಾ. ಮಹೇಶ್, ಸಂಸದ ಶಿವರಾಮೇಗೌಡ, ಮಂಡ್ಯ ಜಿಲ್ಲೆಯ ಶಾಸಕರು ಹಾಗೂ ಪಕ್ಷದ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ‌.

Intro:cm hdk

Body:cm hdk

Conclusion:ಐಟಿ ರೈಡ್ ಹಿನ್ನೆಲೆ: ಇನ್ಫೋಸಿಸ್ ನಲ್ಲಿ ಸಿಎಂ ಎಚ್ ಡಿಕೆ ರಹಸ್ಯ ಸಭೆ
ಮೈಸೂರು: ಬೆಳ್ಳಂಬೆಳಿಗ್ಗೆ ಐಟಿ ರೈಡ್ ಮೂಲಕ ಸಿಎಂ ಕುಮಾರಸ್ವಾಮಿ ಆಪ್ತರಿಗೆ ಬಿಸಿ ಮುಟ್ಟಿಸಿದ ಹಿನ್ನೆಲೆ ಇನ್ಫೋಸಿಸ್ ಅತಿಥಿಗೃಹದಲ್ಲಿ ಸಿಎಂ ಎಚ್.ಡಿಕೆ ಆಪ್ತರೊಂದಿಗೆ ಸಭೆ ನಡೆಸುತ್ತಿದ್ದಾರೆ.
ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಮನೆ ಹಾಗೂ ಅವರ ಸಹೋದರ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ ಬೆನ್ನೆಲೆ ಇಂದು ಕೆ.ಆರ್.ಪೇಟೆಯಿಂದ ದಿಢೀರ್ ನೆ ಸಿಎಂ‌ ಸಭೆ ನಡೆಸುತ್ತಿದ್ದಾರೆ.
ಸಚಿವರಾದ ಸಾ.ರಾ.ಮಹೇಶ್, ಸಂಸದ ಶಿವರಾಮೇಗೌಡ, ಮಂಡ್ಯ ಜಿಲ್ಲೆಯ ಶಾಸಕರು, ಪಕ್ಷದ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ‌.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.