ಮೈಸೂರು: ಬಿಜೆಪಿ ಸರ್ಕಾರದಲ್ಲೂ ಕುಟುಂಬ ರಾಜಕಾರಣ ಪ್ರಾರಂಭವಾಗಿದ್ದು, ಮೈಸೂರು ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ (ಮೈಮುಲ್) ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ತಂಗಿಯ ಮಗ ಅಶೋಕ್ ರನ್ನು ನಾಮನಿರ್ದೇಶನ ಮಾಡಲಾಗಿದೆ.
ಮೈಸೂರು ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ (ಮೈಮುಲ್) ಗೆ ಸಿ.ಎಂ ಬಿ.ಎಸ್.ಯಡಿಯೂರಪ್ಪ ಅವರ ತಂಗಿಯ ಮಗ ಅಶೋಕ್ ರನ್ನು ನಾಮನಿರ್ದೇಶನ ಮಾಡಲಾಗಿದೆ. ನಾಳೆ ನಡೆಯಲಿರುವ ಅಧ್ಯಕ್ಷರ ಹುದ್ದೆಗೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದ್ದು. ಈಗ ಎಲ್ಲಿ ಹೋಯಿತು ನಿಮ್ಮ ಸಿದ್ದಾಂತ ಅಂಥ ಜನ ಮಾತನಾಡುತ್ತಿದ್ದಾರೆ? ಇದು ಕುಟುಂಬ ರಾಜಕಾರಣ ಅಲ್ಲವೇ? ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಎದ್ದಿದೆ.