ETV Bharat / state

ದೇಗುಲದಲ್ಲಿ ಬಿಜೆಪಿ ಶಲ್ಯ ಇಟ್ಟು ಪೂಜೆ: ಪ್ರತಾಪ್​ ಸಿಂಹ ವಿರುದ್ಧ ಚುನಾವಣಾಧಿಕಾರಿಗೆ ಕಾಂಗ್ರೆಸ್ ದೂರು - ಕಾಂಗ್ರೆಸ್

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್​ ಸಿಂಹ ಅವರು ಚಾಮುಂಡೇಶ್ವರಿ ಕ್ಷೇತ್ರದ ಪ್ರಚಾರ ವೇಳೆ ಸಿದ್ದಲಿಂಗಪುರ ಗ್ರಾಮದ ದೇವಾಲಯದಲ್ಲಿ ಬಿಜೆಪಿ ಪತಾಕೆ ಹಾರಿಸಿದ್ದಾರೆಂದು ಕಾಂಗ್ರೆಸ್​ ದೂರು ನೀಡಿದೆ.

ಪ್ರತಾಪ್​ ಸಿಂಹ ವಿರುದ್ಧ ಕಾಂಗ್ರೆಸ್ ದೂರು
author img

By

Published : Mar 28, 2019, 9:02 PM IST

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್​ ಸಿಂಹ ಅವರ ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಚುನಾವಣಾಧಿಕಾರಿಗೆ ದೂರು ನೀಡಲಾಗಿದೆ.

ಪ್ರತಾಪ್​ ಸಿಂಹ ವಿರುದ್ಧ ಕಾಂಗ್ರೆಸ್ ದೂರು

ಬಿಜೆಪಿ ಅಭ್ಯರ್ಥಿ ಪ್ರತಾಪ್​ ಸಿಂಹ ಅವರು ಇಂದು ಚಾಮುಂಡೇಶ್ವರಿ ಕ್ಷೇತ್ರದ ಪ್ರಚಾರ ವೇಳೆ ಸಿದ್ದಲಿಂಗಪುರ ಗ್ರಾಮದ ದೇವಾಲಯದಲ್ಲಿ ದೇವಸ್ಥಾನ ಗರ್ಭಗುಡಿಯ ಪ್ರಭಾವಳಿಗೆ ಬಿಜೆಪಿ ಶಲ್ಯ ಇಟ್ಟು ಪೂಜೆ ಮಾಡಿದ್ದರು.

ಇದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಜಯಕುಮಾರ್ , ನಗರಾಧ್ಯಕ್ಷ ಮೂರ್ತಿ ಸೇರಿದಂತೆ ಮುಖಂಡರು ದೂರು ನೀಡಿದ್ದಾರೆ.ಅವರನ್ನುನಾಳೆ ಅನರ್ಹಗೊಳಿಸದಿದ್ದರೆ ಪ್ರತಿಭಟನೆ ಮಾಡುವುದಾಗಿ ಜಿಲ್ಲಾಧ್ಯಕ್ಷ ವಿಜಯಕುಮಾರ್ ಹೇಳಿದ್ದಾರೆ‌.

Intro:ಪ್ರತಾಪಸಿಂಹರ ವಿರುದ್ಧ ದೂರು

Body:ಪ್ರತಾಪಸಿಂಹರ ವಿರುದ್ಧ ದೂರು

Conclusion:ಪ್ರತಾಪಸಿಂಹ ವಿರುದ್ಧ ದೂರು ನೀಡಿದ ಕಾಂಗ್ರೆಸ್
ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪಸಿಂಹ ಅವರ ವಿರುದ್ಧ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಚುನಾವಣಾಧಿಕಾರಿಗೆ ದೂರು ನೀಡಿದೆ.
ಬಿಜೆಪಿ ಅಭ್ಯರ್ಥಿ ಪ್ರತಾಪಸಿಂಹ ಅವರು ಇಂದು ಚಾಮುಂಡೇಶ್ವರಿ ಕ್ಷೇತ್ರದ ಪ್ರಚಾರ ವೇಳೆ ಸಿದ್ದಲಿಂಗಪುರ ಗ್ರಾಮದ ದೇವಾಲಯದಲ್ಲಿ ದೇವಸ್ಥಾನ ಗರ್ಭಗುಡಿಯ ಪ್ರಭಾವಳಿಗೆ ಬಿಜೆಪಿ ಶಲ್ಯ ಇಟ್ಟು ಪೂಜೆ ಮಾಡಿದ್ದರು.
ಇದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿಜಯಕುಮಾರ್ , ನಗರಾಧ್ಯಕ್ಷ ಮೂರ್ತಿ ಸೇರಿದಂತೆ ಮುಖಂಡರು ದೂರು ನೀಡಿದ್ದಾರ.
ನಾಳೆ ಅನರ್ಹಗೊಳಿಸದಿದ್ದಾರೆ ಪ್ರತಿಭಟನೆ ಮಾಡುವುದಾಗಿ ಜಿಲ್ಲಾಧ್ಯಕ್ಷ ವಿಜಯಕುಮಾರ್ ಮಾಧ್ಯಮಗಳೊಂದಿಗೆ ಮಾತನಾಡಿ ಹೇಳಿದ್ದಾರೆ‌.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.