ETV Bharat / state

ಮೈಸೂರು ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುಂದುವರಿಯಲಿದೆ : ಆರ್. ಧೃವನಾರಾಯಣ - ಮೈಸೂರು ಪಾಲಿಕೆ ಚುನಅವಣೆ

ಶಾಸಕ ತನ್ವೀರ್ ಸೇಠ್, ಹೆಚ್ ಡಿ ಕುಮಾರಸ್ವಾಮಿ ಅವರ ಜೊತೆ ಇಂದು ಮಾತನಾಡುತ್ತಾರೆ. ಅಗತ್ಯ ಬಿದ್ದರೆ ನಾನು ಕೂಡ ಹೆಚ್​​ಡಿಕೆ ಜೊತೆ ಮಾತನಾಡುತ್ತೀನಿ..

Druvanarayan
ಆರ್. ಧ್ರುವನಾರಾಯಣ
author img

By

Published : Feb 23, 2021, 3:06 PM IST

ಮೈಸೂರು : ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮುಂದುವರಿಯಲಿದೆ. ಬಿಜೆಪಿಯವರು ಮೈತ್ರಿ ವಿಚಾರವಾಗಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ಹೇಳಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಕುರಿತು ಆರ್‌ ಧೃವನಾರಾಯಣ್ ಪ್ರತಿಕ್ರಿಯೆ

ಜಲದರ್ಶಿನಿ ಸರ್ಕಾರಿ ಅತಿಥಿ ಗೃಹದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್‌ ಸದಸ್ಯರು ಬಿಜೆಪಿ ಜೊತೆ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ಜೆಡಿಎಸ್ ಮೈತ್ರಿಧರ್ಮ ಪಾಲಿಸುವ ವಿಶ್ವಾಸವಿದೆ ಎಂದರು.

ಶಾಸಕ ತನ್ವೀರ್ ಸೇಠ್, ಹೆಚ್ ಡಿ ಕುಮಾರಸ್ವಾಮಿ ಅವರ ಜೊತೆ ಇಂದು ಮಾತನಾಡುತ್ತಾರೆ. ಅಗತ್ಯ ಬಿದ್ದರೆ ನಾನು ಕೂಡ ಹೆಚ್​​ಡಿಕೆ ಜೊತೆ ಮಾತನಾಡುತ್ತೀನಿ ಎಂದಿದ್ದಾರೆ.

ಇದನ್ನೂ ಓದಿ: ನೆಚ್ಚಿನ ನಟನಿಗೆ ಮುತ್ತಿಗೆ ಹಾಕಿದ್ದಕ್ಕೆ ಅಸಮಾಧಾನ; ಫಿಲ್ಮ್ ಚೇಂಬರ್ ಬಳಿ ಆಗಮಿಸಿದ ನಟ ಜಗ್ಗೇಶ್ ಅಭಿಮಾನಿಗಳು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.