ETV Bharat / state

ಚಿದಂಬರಂ ಬಂಧನ ಹಿನ್ನೆಲೆ ಕಾಂಗ್ರೆಸ್ ರಾಜಕೀಯ ಮಾಡಬಾರದು: ಆರ್.ಅಶೋಕ್

ಚಿದಂಬರಂ ಅವರ ಮೇಲೆ ಬಹುಕೋಟಿ ಹಗರಣದ ಆರೋಪಗಳು ಕೇಳಿ ಬಂದಿವೆ. ಹೀಗಾಗಿ ಅವರನ್ನು ಕೋರ್ಟ್​ ನಿರ್ದೇಶನದಂತೆ ಬಂಧಿಸಲಾಗಿದೆ. ಇದಕ್ಕೆ ಕಾಂಗ್ರೆಸ್ ಬಣ್ಣ ಕಟ್ಟಬಾರದು ಎಂದು ಸಚಿವ ಆರ್​.ಅಶೋಕ್ ಹೇಳಿದ್ದಾರೆ.

author img

By

Published : Aug 22, 2019, 11:00 AM IST

ಮೈಸೂರಿನಲ್ಲಿ ಆರ್​.ಅಶೋಕ್ ಮಾತನಾಡಿದರು.

ಮೈಸೂರು: ಐಎನ್​ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಹಾಗೂ ಇಡಿ ಅಧಿಕಾರಿಗಳು ಚಿದಂಬರಂ ಅವರನ್ನು ಬಂಧಿಸಿದ್ದಾರೆ. ಇದರಲ್ಲಿ ಕಾಂಗ್ರೆಸ್ ರಾಜಕೀಯ ಮಾಡಬಾರದು ಎಂದು ನೂತನ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಮೈಸೂರಿನ ಖಾಸಗಿ ಹೋಟೆಲ್​ನಲ್ಲಿ ಮಾತನಾಡಿದ ಅವರು, ಚಿದಂಬರಂ ಅವರ ಮೇಲೆ ಬಹುಕೋಟಿ ಹಗರಣದ ಆರೋಪಗಳಿವೆ. ಕೋರ್ಟ್​ ನಿರ್ದೇಶನದಂತೆ ಬಂಧಿಸಲಾಗಿದೆ. ಇದಕ್ಕೆ ಕಾಂಗ್ರೆಸ್ ಬಣ್ಣ ಕಟ್ಟಬಾರದು ಎಂದರು.

ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಮಾಡುವಂತೆ ಪಕ್ಷದ ವರಿಷ್ಠರು ಸೂಚಿಸಿದ ಹಿನ್ನೆಲೆಯಲ್ಲಿ ಕೆಲಸ ಮಾಡಲಾಗುತ್ತಿದೆ. ಮೈಸೂರು ಜಿಲ್ಲಾ ಉಸ್ತುವಾರಿಯಾಗಬೇಕು ಎನ್ನುವ ನಿರೀಕ್ಷೆಯಿಲ್ಲ. ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವ ನಿರೀಕ್ಷೆ ಇಟ್ಟುಕೊಂಡಿದ್ದೇನೆ ಎಂದ ಅವರು, ಸಂಪುಟ ರಚನೆಯಿಂದ ಬಿಜೆಪಿಯಲ್ಲಿ ಎದ್ದಿರುವ ಅಸಮಾಧಾನ ಶಮನವಾಗಲಿದೆ. ಈಗಾಗಲೇ ಎಲ್ಲರ ಮನವೊಲಿಸುವ ನಡೆಯುತ್ತಿದೆ ಎಂದು ಅವರು ತಿಳಿಸಿದರು.

Intro:ಆರ್.ಅಶೋಕ್ ಬೈಟ್

Body:ಆರ್.ಅಶೋಕ್ ಬೈಟ್

Conclusion:ಚಿದಂಬರಂ ಬಂಧನ ಕಾಂಗ್ರೆಸ್ ರಾಜಕೀಯ ಮಾಡಬಾರದು: ಆರ್.ಅಶೋಕ್
ಮೈಸೂರು: ಐಎನ್ ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟ್೯ ಆದೇಶದಂತೆ ಸಿಬಿಐ ಹಾಗೂ ಇಡಿ ಅಧಿಕಾರಿಗಳು ಚಿದಂಬರಂ ಅವರನ್ನು ಬಂಧಿಸಿದ್ದಾರೆ.ಇದರಲ್ಲಿ ಕಾಂಗ್ರೆಸ್ ರಾಜಕೀಯ ಮಾಡಬಾರದು ಎಂದು ನೂತನ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಮೈಸೂರಿನಲ್ಲಿ ಖಾಸಗಿ ಹೋಟೆಲ್ ನಲ್ಲಿ ಮಾತನಾಡಿದ ಅವರು, ಚಿದಂಬರಂ ಅವರ ಮೇಲಿನ ಬಹುಕೋಟಿ ಹಗರಣಗಳು ಇವೆ‌.ಕೋಟ್೯ ನಿರ್ದೇಶನದಂತೆ ಬಂಧಿಸಲಾಗಿದೆ ಇದಕ್ಕೆ ಕಾಂಗ್ರೆಸ್ ಬಣ್ಣ ಕಟ್ಟಬಾರದು ಎಂದರು.
ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಮಾಡುವಂತೆ ಪಕ್ಷದ ವರಿಷ್ಠರು ಸೂಚಿಸಿದ ಹಿನ್ನೆಲೆಯಲ್ಲಿ ಕೆಲಸ ಮಾಡಲಾಗುತ್ತಿದೆ.ಮೈಸೂರು ಜಿಲ್ಲಾ ಉಸ್ತುವಾರಿಯಾಗಬೇಕು ಎನ್ನುವ ನಿರೀಕ್ಷೆಯಿಲ್ಲ. ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವ ನಿರೀಕ್ಷೆ ಇಟ್ಟುಕೊಂಡಿದ್ದಿನಿ ಎಂದು ತಿಳಿಸಿದರು.
ಸಂಪುಟ ರಚನೆಯಿಂದ ಬಿಜೆಪಿ ಎದ್ದಿರುವ ಅಸಮಾಧಾನ ಶಮನವಾಗಲಿದೆ.ಈಗಾಗಲೇ ಎಲ್ಲರ ಮನವೊಲಿಸುವ ನಡೆಯುತ್ತಿದೆ ಎಂದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.