ETV Bharat / state

ಕೊರೊನಾ ಬಿಕ್ಕಟ್ಟು: ಮೈಸೂರು ಪತ್ರಕರ್ತರ ಸಂಘದಿಂದ 1 ಲಕ್ಷ ರೂಪಾಯಿ ದೇಣಿಗೆ - journalist donate 1 lakh for corona

ಜಿಲ್ಲಾ ಪತ್ರಕರ್ತರ ಸಂಘದ ಪದಾಧಿಕಾರಿಗಳು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರನ್ನು ಭೇಟಿಯಾಗಿ ಕೋವಿಡ್-19ನಿಂದ ತೊಂದರೆಗೊಳಗಾದವರ ಸಹಾಯಕ್ಕಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

Corona: Mysore journalists donate Rs 1 lakh
ಕೊರೊನಾ: ಮೈಸೂರು ಪತ್ರಕರ್ತರ ಸಂಘದಿಂದ 1 ಲಕ್ಷ ರೂಪಾಯಿ ದೇಣಿಗೆ
author img

By

Published : Apr 2, 2020, 5:33 PM IST

ಮೈಸೂರು: ಕೊರೊನಾ ವೈರಸ್ ವಿರುದ್ಧ ಹೋರಾಡಲು ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಣ ಸಂದಾಯ ಮಡುವಂತೆ ಬಿ.ಎಸ್​​.ಯಡಿಯೂರಪ್ಪ ರಾಜ್ಯದ ಜನತೆಯಲ್ಲಿ ಮನವಿ ಮಾಡಿದ್ದರು. ಈ ಹಿನ್ನೆಲೆ ಪರಿಹಾರ ನಿಧಿಗೆ ಮೈಸೂರು ಪತ್ರಕರ್ತರ ಸಂಘದಿಂದ 1 ಲಕ್ಷ ದೇಣಿಗೆ ನೀಡಲಾಗಿದೆ.

ಇಂದು ಜಿಲ್ಲಾ ಪತ್ರಕರ್ತರ ಸಂಘದ ಪದಾಧಿಕಾರಿಗಳು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರನ್ನು ಭೇಟಿಯಾಗಿ ಕೋವಿಡ್-19ನಿಂದ ತೊಂದರೆಗೊಳಗಾದವರ ಸಹಾಯಕ್ಕಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ 1 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.