ETV Bharat / state

ಮೈಸೂರಲ್ಲಿ ವೈದ್ಯನಿಗೆ ಕೊರೊನಾ ಪಾಸಿಟಿವ್ - Mysore corona latest

ಮೈಸೂರಿನಲ್ಲಿ ವೈದ್ಯರೊಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ಈ ಸಂಬಂಧ ವೈದ್ಯರ ಕ್ಲಿನಿಕ್ ಗೆ ಭೇಟಿ ನೀಡಿದ ರೋಗಿಗಗಳು ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

Mysore
Mysore
author img

By

Published : Jun 26, 2020, 7:27 PM IST

ಮೈಸೂರು: ಖಾಸಗಿ ಕ್ಲಿನಿಕ್ ವೈದ್ಯನಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕ್ಲಿನಿಕ್ ಗೆ ಭೇಟಿ ನೀಡಿದ ರೋಗಿಗಳು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ನಗರದ ಅಶೋಕ್ ರಸ್ತೆಯ ಸೆಂಟ್ ಫಿಲೋಮಿನಾ ಚರ್ಚ್ ಬಳಿಯ ಶಫಿಯಾ ಕ್ಲಿನಿಕ್ ನ ವೈದ್ಯನಿಗೆ ನಿನ್ನೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಈ ಸಂಬಂಧ ಜೂನ್ 10ರಿಂದ 24ರವರೆಗೆ ಕ್ಲಿನಿಕ್ ಭೇಟಿ ನೀಡಿದವರು ಕೋವಿಡ್-19 ಪರೀಕ್ಷೆ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.