ETV Bharat / state

ಪ್ರಸೂತಿ ವೈದ್ಯೆಗೆ ಕೊರೊನಾ: ಒಪಿಡಿ ಬಂದ್ - ತಿ‌.ನರಸೀಪುರ ತಾಲೂಕಿನ ಸಾರ್ವಜನಿಕ ಆಸ್ಪತ್ರೆ

ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ವೈದ್ಯರಿಗೆ ಕೊರೊನಾ ಪಾಸಿಟಿವ್ ಬಂದಿರುವುದರಿಂದ 2 ದಿನಗಳ ಕಾಲ ಒಪಿಡಿ ಬಂದ್ ಮಾಡಲು ಆಸ್ಪತ್ರೆ ಆಡಳಿತ ಮಂಡಳಿ ನಿರ್ಧರಿಸಿದೆ.

t narasipura
t narasipura
author img

By

Published : Jul 24, 2020, 12:08 PM IST

ಮೈಸೂರು: ವೈದ್ಯೆಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ, ತಿ‌.ನರಸೀಪುರ ತಾಲೂಕಿನ ಸಾರ್ವಜನಿಕ ಆಸ್ಪತ್ರೆಯ ಒಪಿಡಿಯನ್ನು ಎರಡು ದಿನಗಳ ಕಾಲ ಬಂದ್ ಮಾಡಲಾಗಿದೆ.

ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ವೈದ್ಯರಿಗೆ ಕೊರೊನಾ ಪಾಸಿಟಿವ್ ಬಂದಿರುವುದರಿಂದ 2 ದಿನಗಳ ಕಾಲ ಒಪಿಡಿ ಬಂದ್ ಮಾಡಲು ಆಸ್ಪತ್ರೆ ಆಡಳಿತ ಮಂಡಳಿ ನಿರ್ಧರಿಸಿದೆ.

ವೈದ್ಯೆಯ ಸಂಪರ್ಕ ಹೊಂದಿದ್ದ 5 ಜನರಿಗೆ ಹೋಂ ಕ್ವಾರಂಟೈನ್ ಆಗಲು ಸೂಚನೆ ನೀಡಲಾಗಿದ್ದು, ಸಾರ್ವಜನಿಕ ಆಸ್ಪತ್ರೆಗೆ ಆಗಮಿಸುವ ರೋಗಿಗಳಿಗೂ ಆತಂಕ ಶುರುವಾಗಿದೆ‌.

ಬನ್ನೂರು ಪಟ್ಟಣ ಮತ್ತು ಟಿ.ದೊಡ್ಡಪುರ ಗ್ರಾಮದ ಇಬ್ಬರಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ 83ಕ್ಕೇರಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.