ಮೈಸೂರು: ಮಾಜಿ ಸಚಿವ ಹಾಗೂ ಚಾಮುಂಡೇಶ್ವರಿ ಕೇತ್ರದ ಶಾಸಕ ಜಿ.ಟಿ. ದೇವೇಗೌಡರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಹೋಂ ಐಸೋಲೇಷನ್ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
-
ನಾನು ಕೋವಿಡ್-19ಪರೀಕ್ಷೆಗೆ ಒಳಗಾಗಿದ್ದು ಕೋವಿಡ್ ಪಾಸಿಟಿವ್ ಎಂದು ವರದಿ ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ.ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆಗೆ ಒಳಪಟ್ಟು,ಕೂಡಲೇ ಕ್ವಾರಂಟೈನ್ ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ವಿನಂತಿಸುತ್ತೇನೆ.
— GT Devegowda (@GTDevegowda) August 5, 2020 " class="align-text-top noRightClick twitterSection" data="
">ನಾನು ಕೋವಿಡ್-19ಪರೀಕ್ಷೆಗೆ ಒಳಗಾಗಿದ್ದು ಕೋವಿಡ್ ಪಾಸಿಟಿವ್ ಎಂದು ವರದಿ ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ.ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆಗೆ ಒಳಪಟ್ಟು,ಕೂಡಲೇ ಕ್ವಾರಂಟೈನ್ ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ವಿನಂತಿಸುತ್ತೇನೆ.
— GT Devegowda (@GTDevegowda) August 5, 2020ನಾನು ಕೋವಿಡ್-19ಪರೀಕ್ಷೆಗೆ ಒಳಗಾಗಿದ್ದು ಕೋವಿಡ್ ಪಾಸಿಟಿವ್ ಎಂದು ವರದಿ ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ.ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆಗೆ ಒಳಪಟ್ಟು,ಕೂಡಲೇ ಕ್ವಾರಂಟೈನ್ ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ವಿನಂತಿಸುತ್ತೇನೆ.
— GT Devegowda (@GTDevegowda) August 5, 2020
ಈ ಕುರಿತು ಟ್ವೀಟ್ ಮಾಡಿರುವ ಅವರು, "ನಾನು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು ಕೋವಿಡ್ ಪಾಸಿಟಿವ್ ಎಂದು ವರದಿ ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಕಳೆದ 7 ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕೋವಿಡ್ ಪರೀಕ್ಷೆಗೆ ಒಳಪಟ್ಟು, ಕೂಡಲೇ ಕ್ವಾರಂಟೈನ್ ಗೆ ಒಳಗಾಗಿ ಮುಂಜಾಗ್ರತೆ ವಹಿಸಿ ಎಂದು ವಿನಂತಿಸುತ್ತೇನೆ" ಎಂದು ತಿಳಿಸಿದ್ದಾರೆ.