ETV Bharat / state

ಮೈಸೂರಿನಲ್ಲಿ ಇಂದು 100 ಮಂದಿಗೆ ಕೊರೊನಾ: 165 ಮಂದಿ ಗುಣಮುಖ

author img

By

Published : Nov 2, 2020, 8:24 PM IST

ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ಮೈಸೂರಲ್ಲೂ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗ್ತಿದೆ.

Mysore
ಮೈಸೂರು

ಮೈಸೂರು: ಇಂದು 100‌ ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 47,931ಕ್ಕೇರಿದೆ.

ಇಂದು 165 ಮಂದಿ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 45,455 ಮಂದಿ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಇನ್ನು ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,515 ಇದೆ. ಇಂದು ಕೊರೊನಾಗೆ ಇಬ್ಬರು ಬಲಿಯಾಗಿದ್ದು, ಇದುವರೆಗೆ 961 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.