ಮೈಸೂರು: ಜಿಲ್ಲೆಯಲ್ಲಿ 443 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಕೊರೊನಾ ಪ್ರಕರಣಗಳ ಸಂಖ್ಯೆ 30,751ಕ್ಕೇರಿದೆ.
ಕೊರೊನಾ ಸೋಂಕಿನಿಂದ ಗುಣಮುಖರಾದ 936 ಮಂದಿ ಡಿಸ್ಚಾಜ್೯ ಆಗಿದ್ದಾರೆ. ಇದುವರೆಗೂ 26,051 ಮಂದಿ ಕೊರೊನಾ ಸೋಂಕಿತರು ಗುಣ ಮುಖರಾಗಿದ್ದಾರೆ. ಇಂದು 09 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ 715 ಮಂದಿ ಕೊರೊನಾಗೆ ಸಾವನ್ನಪ್ಪಿದ್ದಾರೆ.