ಮೈಸೂರು: ನಗರದ ಜಿಲ್ಲಾ ಆಸ್ಪತ್ರೆಯ ಕಲ್ಲಿನ ಬಿಲ್ಡಿಂಗ್ನಲ್ಲಿರುವ ಬ್ಲ್ಯಾಕ್ ಫಂಗಸ್ ವಾರ್ಡ್ಗೆ ಜಿಲ್ಲಾಧಿಕಾರಿ ಭೇಟಿ ನೀಡಿ, ವೈದ್ಯರಿಂದ ಬ್ಲ್ಯಾಕ್ ಫಂಗಸ್ ಹಾಗೂ ಚಿಕಿತ್ಸಾ ವಿಧಾನ ಬಗ್ಗೆ ಮಾಹಿತಿ ಪಡೆದರು. ಜೊತೆಗೆ, ರೋಗಿಗಳ ಯೋಗಕ್ಷೇಮವನ್ನೂ ವಿಚಾರಿಸಿದರು.
ಇದಾದ ಬಳಿಕ ಜಿಲ್ಲಾಧಿಕಾರಿ ವೈದ್ಯಾಧಿಕಾರಿಗಳ ಜೊತೆ ಸಭೆ ನಡೆಸಿದರು.