ETV Bharat / state

ಈರುಳ್ಳಿಯನ್ನು ಬೇಕಾಬಿಟ್ಟಿ ದಾಸ್ತಾನು ಮಾಡುವಂತಿಲ್ಲ.. ಡಿಸಿ ಆದೇಶ - ಮೈಸೂರು ಈರುಳ್ಳಿ ಸುದ್ದಿ

ಈರುಳ್ಳಿಯನ್ನು ಬೇಕಾಬಿಟ್ಟಿಯಾಗಿ ಮಾರಾಟಗಾರರು ದಾಸ್ತಾನು ಮಾಡುವಂತಿಲ್ಲವೆಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಅವರು ಎಚ್ಚರಿಕೆ ನೀಡಿದ್ದಾರೆ.

ಈರುಳ್ಳಿಯನ್ನು ಬೇಕಾಬಿಟ್ಟಿ ದಾಸ್ತಾನು ಮಾಡುವಂತಿಲ್ಲ: ಡಿಸಿ ಆದೇಶ

author img

By

Published : Dec 10, 2019, 8:19 PM IST

ಮೈಸೂರು : ಈರುಳ್ಳಿಯನ್ನು ಬೇಕಾಬಿಟ್ಟಿಯಾಗಿ ಮಾರಾಟಗಾರರು ದಾಸ್ತಾನು ಮಾಡುವಂತಿಲ್ಲವೆಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಅವರು ಎಚ್ಚರಿಕೆ ನೀಡಿದ್ದಾರೆ.

ಈರುಳ್ಳಿಯನ್ನು ಬೇಕಾಬಿಟ್ಟಿ ದಾಸ್ತಾನು ಮಾಡುವಂತಿಲ್ಲ: ಡಿಸಿ ಆದೇಶ
ಈರುಳ್ಳಿಯನ್ನು ಬೇಕಾಬಿಟ್ಟಿ ದಾಸ್ತಾನು ಮಾಡುವಂತಿಲ್ಲ.. ಡಿಸಿ ಆದೇಶ

ದಿನದಿಂದ ದಿನಕ್ಕೆ ಈರುಳ್ಳಿ ಬೆಲೆ ಹೆಚ್ಚಳವಾಗುತ್ತಿರುವುದರಿಂದ ಗ್ರಾಹಕರು ಕೊಳ್ಳಲು ಪರದಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈರುಳ್ಳಿ ದಾಸ್ತಾನು ಮೇಲೆ ನಿಗಾವಹಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿರುವುದರಿಂದ ಸಗಟು ಈರುಳ್ಳಿ ಮಾರಾಟಗಾರರು 250 ಕ್ವಿಂಟಾಲ್ ಮತ್ತು ಚಿಲ್ಲರೆ ವ್ಯಾಪಾರಿಗಳಿಗೆ 50 ಕ್ವಿಂಟಲ್ ಮಿತಿ ನಿಗದಿ ಮಾಡಿ ಸರ್ಕಾರದ ಆದೇಶ ಪಾಲಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಮಾರಾಟಗಾರರು ಮಿತಿಗಿಂತ ಹೆಚ್ಚಿನ ಈರುಳ್ಳಿ ದಾಸ್ತಾನು ಮಾಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಆದೇಶದ ಪತ್ರದಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Intro:ಡಿಸಿ ಆದೇಶBody:ಈರುಳ್ಳಿಯನ್ನು ಬೇಕಾಬಿಟ್ಟಿ ದಾಸ್ತಾನು ಮಾಡುವಂತಿಲ್ಲ: ಡಿಸಿ ಆದೇಶ
ಮೈಸೂರು: ಈರುಳ್ಳಿಯನ್ನು ಬೇಕಾಬಿಟ್ಟಿಯಾಗಿ ಮಾರಾಟಗಾರರು ದಾಸ್ತಾನು ಮಾಡುವಂತಿಲ್ಲವೆಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಎಚ್ಚರಿಕೆ ನೀಡಿದ್ದಾರೆ.
ದಿನದಿಂದ ದಿನಕ್ಕೆ ಈರುಳ್ಳಿ ಬೆಲೆ ದರ ಹೆಚ್ಚಳವಾಗುತ್ತಿರುವುದರಿಂದ ಗ್ರಾಹಕರು ಕೊಳ್ಳಲು ಪರದಾಡುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈರುಳ್ಳಿ ದಾಸ್ತಾನು ಮೇಲೆ ನಿಗಾವಹಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಿರುವುದರಿಂದ ಸಗಟು ಈರುಳ್ಳಿ ಮಾರಾಟಗಾರರು 250 ಕ್ವಿಂಟಾಲ್ ಮಿತಿ, ಚಿಲ್ಲರೆ ವ್ಯಾಪಾರಿಗಳಿಗೆ 50 ಕ್ವಿಂಟಲ್ ಮಿತಿ ನಿಗದಿ ಮಾಡಿ ಸರ್ಕಾರದ ಆದೇಶ ಪಾಲಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಮಾರಾಟಗಾರರು ಮಿತಿಗಿಂತ ಹೆಚ್ಚಿನ ಈರುಳ್ಳಿ ದಾಸ್ತಾನು ಮಾಡಿದರೆ ಕ್ರಮ ಕೈಗೊಳ್ಳುವುದಾಗಿ ಆದೇಶದ ಪತ್ರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Conclusion:ಡಿಸಿ ಆದೇಶ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.