ETV Bharat / state

ಜನಪ್ರತಿನಿಧಿಗಳು ಉದ್ಘಾಟನೆ, ಗುದ್ದಲಿ ಪೂಜೆ ಕಾರ್ಯಕ್ರಮಗಳನ್ನು ಕೈಬಿಡಿ: ಜಿಲ್ಲಾಧಿಕಾರಿ ಆದೇಶ

ಮೈಸೂರಿನಲ್ಲಿ ಸೋಂಕಿತರ ಜೊತೆಗೆ ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ.‌ ತೀರಾ ಅನಿವಾರ್ಯ ಹೊರತುಪಡಿಸಿ ಗುದ್ದಲಿ ಪೂಜೆ ಹಾಗೂ ಉದ್ಘಾಟನಾ ಕಾರ್ಯಕ್ರಮಗಳನ್ನು ಕೈಬಿಡಿ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

District collector Abhiram G.shanker
ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್
author img

By

Published : Jul 9, 2020, 2:17 PM IST

ಮೈಸೂರು: ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಜನಪ್ರತಿನಿಧಿಗಳು ಗುದ್ದಲಿ ಪೂಜೆ ಮತ್ತು ಉದ್ಘಾಟನಾ ಕಾರ್ಯಕ್ರಮಗಳನ್ನು ಕೈಬಿಡಬೇಕು ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಆದೇಶ ಹೊರಡಿಸಿದ್ದಾರೆ.

District collector order
ಜಿಲ್ಲಾಧಿಕಾರಿ ಆದೇಶದ ಪ್ರತಿ

ಸೋಂಕು ಹರಡಬಾರದು ಎಂಬ ಉದ್ದೇಶದಿಂದ ಈ ಆದೇಶ ಹೊರಡಿಸಲಾಗಿದೆ. ಅನಿವಾರ್ಯ ಪರಿಸ್ಥಿತಿ ಇದ್ದರೆ 20ಜನ ಮೀರದಂತೆ ಕಾರ್ಯಕ್ರಮ ನಡೆಸಿ. ಅನವಶ್ಯಕವಾಗಿ ಗುಂಪು ಸೇರದಂತೆ ಸಾಮಾಜಿಕ ಅಂತರವನ್ನು ಕಾಯ್ದಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.