ETV Bharat / state

ಪಠ್ಯಕ್ರಮದಲ್ಲಿ ನನ್ನ ಬರಹ ಸೇರಿಸಬೇಡಿ : ಸಾಹಿತಿ ದೇವನೂರ ಮಹಾದೇವ - ಕರ್ನಾಟಕದಲ್ಲಿ ಪಠ್ಯಪುಸ್ತಕ ಪರಿಸ್ಕರಣೆ ಸಂಬಂಧ ಚರ್ಚೆ

ರಾಜ್ಯದಲ್ಲಿ ಪಠ್ಯ ಪರಿಷ್ಕರಣೆಯ ಕುರಿತಾದ ವಾದ-ವಿವಾದಗಳು ನಡೆಯುತ್ತಿದ್ದು, 10ನೇ ತರಗತಿಯ ಕನ್ನಡ ಪಠ್ಯ ಪುಸ್ತಕದಲ್ಲಿ ನನ್ನದು ಒಂದು ಕಥನ ಸೇರಿದೆ ಎನ್ನಲಾಗುತ್ತಿದೆ. ಈ ಹಿಂದೆ ಹಳೆ ಪಠ್ಯಕ್ಕೆ ನೀಡಿದ ಅನುಮತಿಯನ್ನು ಹಿಂದಕ್ಕೆ ಪಡೆಯುತ್ತಿದ್ದೇನೆ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಪಠ್ಯಕ್ರಮದಲ್ಲಿ ನನ್ನ ಬರಹ ಸೇರಿಸಬೇಡಿ ಎಂದ ಸಾಹಿತಿ ದೇವನೂರು ಮಹಾದೇವ

author img

By

Published : May 24, 2022, 5:33 PM IST

ಮೈಸೂರು: ನೂತನ ಪಠ್ಯ ಪರಿಷ್ಕರಣೆ ಸಂಬಂಧ ರಾಜ್ಯದಲ್ಲಿ ಭಾರಿ ಚರ್ಚೆಯಾಗುತ್ತಿದ್ದು, ಅದಕ್ಕೆ ಮತ್ತೊಂದು ಘಟನೆ ಸೇರಿಕೊಂಡಿದೆ. ನೂತನ ಪಠ್ಯದಲ್ಲಿ ತಮ್ಮ ಕಥನನ ಭಾಗವನ್ನು ಸೇರಿಸಬೇಡಿ. ಇದಕ್ಕೆ ಈ ಹಿಂದೆ ನೀಡಿದ್ದ ಅನುಮತಿಯನ್ನ ನಾನು ವಾಪಸ್ ಪಡೆದಿದ್ದೇನೆ ಎಂದು ಸರ್ಕಾರಕ್ಕೆ ಹಿರಿಯ ಸಾಹಿತಿ ದೇವನೂರು ಮಹಾದೇವ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಪಠ್ಯ ಪರಿಷ್ಕರಣೆಯ ಕುರಿತಾದ ವಾದ-ವಿವಾದಗಳು ನಡೆಯುತ್ತಿದ್ದು, 10ನೇ ತರಗತಿಯ ಕನ್ನಡ ಪಠ್ಯ ಪುಸ್ತಕದಲ್ಲಿ ನನ್ನದು ಒಂದು ಕಥನದ ಭಾಗ ಸೇರಿದೆ ಎನ್ನಲಾಗುತ್ತಿದೆ. ಈ ಹಿಂದೆ ಹಳೆ ಪಠ್ಯಕ್ಕೆ ನೀಡಿದ ಅನುಮತಿಯನ್ನು ಹಿಂದಕ್ಕೆ ಪಡೆಯುತ್ತಿದ್ದೇನೆ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಈ ಹಿಂದೆ ಪಠ್ಯಗಳಲ್ಲಿ ಇದ್ದ ಎಲ್. ಬಸವರಾಜು, ಎ. ಎನ್. ಮೂರ್ತಿರಾವ್, ಪಿ. ಲಂಕೇಶ್, ಸಾರಾ ಅಬೂಬ್ಕರ್ ಮುಂತಾದವರ ಪಾಠಗಳನ್ನು ಕೈಬಿಡಲಾಗಿದೆ ಎಂದರೆ ಅವರಿಗೆ ಕನ್ನಡ ನಾಡು ನುಡಿ ಸಂಸ್ಕೃತಿಯ ಬಗ್ಗೆ ಏನೂ ತಿಳಿದಿಲ್ಲ ಎಂದರ್ಥ.

ಅವರ ಪ್ರಕಟಣೆ ಇಂತಿದೆ...

ಪ್ರಕಟಣೆ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.