ETV Bharat / state

ಹೆಚ್.ಡಿ.ಕೋಟೆಯಲ್ಲಿ ಮಕ್ಕಳ ಕಿವಿ-ಕಣ್ಣು ಕಚ್ಚಿದ ಬೀದಿ ನಾಯಿಗಳು! - Dog attack

ಹೆಚ್.ಡಿ.ಕೋಟೆಯಲ್ಲಿ ಮಕ್ಕಳ ಮೇಲೆ ದಾಳಿ ಮಾಡಿದ ಬೀದಿ ನಾಯಿಗಳು ಕಿವಿ ಮತ್ತು ಕಣ್ಣು ಕಚ್ಚಿ ಗಾಯಗೊಳಿಸಿವೆ.

ಬೀದಿ ನಾಯಿಗಳ ಹಾವಳಿ
author img

By

Published : Jun 25, 2019, 4:44 PM IST

ಮೈಸೂರು: ಜಿಲ್ಲೆಯಲ್ಲಿಯೂ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಹೆಚ್.ಡಿ.ಕೋಟೆಯಲ್ಲಿ ಬೀದಿ ನಾಯಿಗಳು ಇಬ್ಬರು ಮಕ್ಕಳನ್ನು ಮನಬಂದಂತೆ ಕಚ್ಚಿ ಗಾಯಗೊಳಿಸಿವೆ.

ಪಟ್ಟಣದ ಶಿವಾಜಿ ರಸ್ತೆಯಲ್ಲಿ ಎರಡು ಮತ್ತು ನಾಲ್ಕು ವರ್ಷದ ಮಕ್ಕಳ ಮೇಲೆ ಬೀದಿ ನಾಯಿ ದಾಳಿ ಮಾಡಿದ್ದು, ಈ ದಾಳಿಯಲ್ಲಿ ಇಬ್ಬರು ಮಕ್ಕಳ ಕಿವಿ ಮತ್ತು ಕಣ್ಣಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಇದೀಗ ಇಬ್ಬರೂ ಮಕ್ಕಳನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿವಾಜಿ ರಸ್ತೆಯಲ್ಲಿ ಮಾಂಸ ಮಾರಾಟ ಅಂಗಡಿಗಳ ಬಳಿ ಈ ಬೀದಿ ನಾಯಿಗಳು ಹೆಚ್ಚಾಗಿದ್ದೇ ಈ ದಾಳಿಗೆ ಕಾರಣ ಎನ್ನಲಾಗಿದೆ.

Intro:ಮೈಸೂರು: ಬೀದಿ ನಾಯಿ ದಾಳಿಗೆ ಇಬ್ಬರು ಮಕ್ಕಳಿಗೆ ಗಾಯವಾಗಿರುವ ಘಟನೆ ಹೆಚ್.ಡಿ.ಕೋಟೆ ಪಟ್ಟಣದ ಶಿವಾಜಿ ರಸ್ತೆಯಲ್ಲಿ ನಡೆದಿದೆ.
Body:

ಜಿಲ್ಲೆಯ ಹೆಚ್. ಡಿ.ಕೋಟೆ ಪಟ್ಟಣದ ಶಿವಾಜಿ ರಸ್ತೆಯಲ್ಲಿ ಎರಡು ಮತ್ತು ನಾಲ್ಕು ವರ್ಷದ ಮಕ್ಕಳ ಮೇಲೆ ಬೀದಿ ನಾಯಿ ದಾಳಿ ಮಾಡಿದ್ದು ಈ ದಾಳಿಯಲ್ಲಿ ಇಬ್ಬರು ಮಕ್ಕಳ ಕಿವಿ ಮತ್ತು ಕಣ್ಣಿಗೆ ತೀವ್ರ ಸ್ವರೂಪದ ಗಾಯವಾಗಿದ್ದು ಇಬ್ಬರು ಮಕ್ಕಳನ್ನು ಹೆಚ್.ಡಿ.ಕೋಟೆ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಟ್ಟಣದ ಶಿವಾಜಿ ರಸ್ತೆಯಲ್ಲಿ ಮಾಂಸ ಮಾರಾಟ ಅಂಗಡಿಗಳ ಬಳಿ ಈ ಬೀದಿ ನಾಯಿಗಳು ಹೆಚ್ಚಾಗಿರುತ್ತಿದ್ದು ಈ ದಾಳಿಗೆ ಕಾರಣ ಎನ್ನಲಾಗಿದೆ.Conclusion:null
ETV Bharat Logo

Copyright © 2024 Ushodaya Enterprises Pvt. Ltd., All Rights Reserved.