ETV Bharat / state

ಕುಮಾರಸ್ವಾಮಿ ಅಸ್ಥಿತ್ವ ಹಾಗೂ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ: ಡಿ.ವಿ.ಸದಾನಂದಗೌಡ - ಕುಮಾರಸ್ವಾಮಿ ಅಸ್ಥಿತ್ವ ಹಾಗೂ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ

ಕುಮಾರಸ್ವಾಮಿ ಅವರಿಗೆ ಯಾವ ಸಂದರ್ಭದಲ್ಲಿ ಹೇಗೆ ಮಾತನಾಡಬೇಕೆಂದು ತಿಳಿಯುತ್ತಿಲ್ಲ. ಅವರಿಗೆ ಮಾನಸಿಕ ಅಶಾಂತಿ ಕಾಡುತ್ತಿದೆ ಅದಕ್ಕಾಗಿ ಅವರು ಹೀಗೆಲ್ಲಾ ಮಾತನಾಡುತ್ತಿದ್ದಾರೆ ಎಂದು ಡಿ.ವಿ.ಸದಾನಂದಗೌಡ ಹೇಳಿದರು.

D.V Sadananda gowda
ಡಿ.ವಿ.ಸದಾನಂದಗೌಡ
author img

By

Published : Jan 23, 2020, 5:01 PM IST

ಮೈಸೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಾನಸಿಕ‌ ಸ್ಥಮಿತತೆ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ರಾಸಾಯನಿಕ‌ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಕುಟುಕಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ

ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು ಅವರು, ಕುಮಾರಸ್ವಾಮಿ ಅವರಿಗೆ ಯಾವ ಸಂದರ್ಭದಲ್ಲಿ ಹೇಗೆ ಮಾತನಾಡಬೇಕೆಂದು ತಿಳಿಯುತ್ತಿಲ್ಲ. ಅವರಿಗೆ ಮಾನಸಿಕ ಅಶಾಂತಿ ಕಾಡುತ್ತಿದೆ ಅದಕ್ಕಾಗಿ ಅವರು ಹೀಗೆಲ್ಲಾ ಮಾತನಾಡುತ್ತಿದ್ದಾರೆ ಎಂದು ಮಂಗಳೂರು ಬಾಂಬ್​ ಪ್ರಕರಣದ ಬಗ್ಗೆ ಕುಮಾರಸ್ವಾಮಿ ಹಗುರವಾಗಿ ಮಾತನಾಡಿದನ್ನು ಖಂಡಿಸಿದರು.

ಮಂಗಳೂರು ಬಾಂಬ್ ಪ್ರಕರಣ ಆತಂಕವಾಗಿದೆ, ಇದರ ವಿಚಾರಣೆ ನಡೆಯುತ್ತಿದೆ. ಇದರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಸಂಪುಟ ವಿಸ್ತರಣೆ ಶೀಘ್ರದಲ್ಲಿ ಆಗಲಿದೆ. ಆದರೆ ವಿಪಕ್ಷದವರಿಗೆ ಏನು ವಿಚಾರವಿಲ್ಲದೇ ವಿನಾಕರಣ ಟೀಕೆ ಮಾಡಿದ್ದಾರೆ ಎಂದು ತಿಳಿಸಿದರು.

ಸಿಎಎ ಬಗ್ಗೆ ಜಾಗೃತಿ ಅಭಿಯಾನ ನಡೆಯುತ್ತಿದೆ. ಇದರ ಬಗ್ಗೆ ಕೇರಳದಲ್ಲಿ ಚಚ್೯ ಹಾಗೂ ಮಸೀದಿಗಳಲ್ಲಿ ನಾನು ಜಾಗೃತಿ ಮೂಡಿಸಿದ್ದೀನಿ. ಸಿಎಎ ವಿರೋಧಿಸಿ ಕೇರಳದಿಂದ ಮಂಗಳೂರಿಗೆ ಬರುವ ವ್ಯಕ್ತಿಗಳಿಗೆ ನೋಟಿಸ್ ನೀಡಿ ಎಚ್ಚರಿಕೆ ನೀಡಲಾಗಿದೆ ಎಂದರು.

Intro:ಸದಾನಂದಗೌಡ

Body:ಕುಮಾರಸ್ವಾಮಿ ಅಸ್ಥಿತ್ವ ಸೀಮಿತ ಕಳೆದುಕೊಂಡಿದ್ದಾರೆ ಡಿ.ವಿ.ಸದಾನಂದಗೌಡ
ಮೈಸೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಾನಸಿಕ‌ ಅಸ್ಥಿತ್ವ ಹಾಗೂ ಸೀಮಿತ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ರಾಸಾಯನಿಕ‌ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದಗೌಡ ಹೇಳಿದರು.
ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದ ಪಾಲ್ಗೊಂಡು ನಂತರ ಮಾಧ್ಯಮಗಳೊಂದಿಗೆ
ಮಾತನಾಡಿದರು ಅವರು,  ಕುಮಾರಸ್ವಾಮಿ ಅವರಿಗೆ ಯಾವ ಸಂದರ್ಭದಲ್ಲಿ ಹೇಗೆ ಮಾತನಾಡಬೇಕು ತಿಳಿಯುತ್ತಿಲ್ಲ.ಮಾನಸಿಕವಾಗಿ ಅಶಾಂತಿ ಕಾಡುತ್ತಿದೆ ಅದಕ್ಕಾಗಿ ಅವರು ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಮಂಗಳೂರು ಬಾಂಬ್ ಪ್ರಕರಣ ಆತಂಕವಾಗಿದೆ,ಇದರ ವಿಚಾರಣೆ ನಡೆಯುತ್ತಿದೆ.ಇದರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಸಂಪುಟ ವಿಸ್ತರಣೆ ಶೀಘ್ರದಲ್ಲಿ ಆಗಲಿದೆ.ಆದರೆ ವಿಪಕ್ಷದವರಿಗೆ ಏನು ವಿಚಾರವಿಲ್ಲದೇ ವಿನಾಕರಣ ಟೀಕೆ ಮಾಡಿದ್ದಾರೆ ಎಂದು ತಿಳಿಸಿದರು.
ಸಿಎಎ ಬಗ್ಗೆ ಜಾಗೃತಿ ಅಭಿಯಾನ ನಡೆಯುತ್ತಿದೆ.ಇದರ ಬಗ್ಗೆ ಕೇರಳದಲ್ಲಿ ಚಚ್೯ ಹಾಗೂ ಮಸೀದಿಗಳಲ್ಲಿ ನಾನು ಜಾಗೃತಿ ಮೂಡಿಸಿದ್ದೀನಿ.ಸಿಎಎ ವಿರೋಧಿಸಿ ಕೇರಳದಿಂದ ಮಂಗಳೂರಿಗೆ ಬರುವ ವ್ಯಕ್ತಿಗಳಿಗೆ ನೋಟಿಸ್ ನೀಡಿ ಎಚ್ಚರಿಕೆ ನೀಡಲಾಗಿದೆ ಎಂದರು.

Conclusion:ಸದಾನಂದಗೌಡ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.