ETV Bharat / state

ವಿದ್ಯುತ್​​ ತಂತಿ ತುಳಿದು ಹಸು ಸಾವು

ಮೇಯಲು ಜಮೀನಿಗೆ ಹೋಗಿದ್ದ ಹಸು ತುಂಡಾದ ವಿದ್ಯುತ್ ತಂತಿ‌ ತುಳಿದು ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ವಿದ್ಯುತ್ ತಂತಿ ತುಳಿದು ಹಸು ಸಾವು
author img

By

Published : Jun 20, 2019, 8:57 AM IST

ಮೈಸೂರು: ತುಂಡಾದ ವಿದ್ಯುತ್ ತಂತಿ‌ ತುಳಿದು ಹಸು ಸಾವನ್ನಪ್ಪಿರುವ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಸರಗೂರು ಪಟ್ಟಣದಲ್ಲಿ ನಡೆದಿದೆ.

ವಿದ್ಯುತ್ ತಂತಿ ತುಳಿದು ಹಸು ಸಾವು

ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಸರಗೂರು ಪಟ್ಟಣದಲ್ಲಿ ಈ ಘಟನೆ ನಡೆದಿದೆ. ರಫೀಕ್ ಎಂಬುವರಿಗೆ ಸೇರಿದ ಹಸು ಮೇಯಲು ಜಮೀನಿಗೆ ಹೋಗಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಕೆಇಬಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

Intro:ಮೈಸೂರು: ತುಂಡಾದ ವಿದ್ಯುತ್ ತಂತಿ‌ ತುಳಿದ ಹಸು ಸಾವನ್ನಪ್ಪಿರುವ ಘಟನೆ ಹೆಚ್.ಡಿ.ಕೋಟೆ ತಾಲ್ಲೂಕಿನ ಸರಗೂರು ಪಟ್ಟಣದಲ್ಲಿ ನಡೆದಿದೆ.
Body:

ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನ ಸರಗೂರು ಪಟ್ಟಣದಲ್ಲಿ ನಡೆದಿದ್ದು ರಫಿಕ್ ಅವರಿಗೆ ಸೇರಿದ ಹಸು ಮೇಯಲು ಜಮೀನಿಗೆ ಹೋಗಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದ್ದು ಕೆಇಬಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.