ETV Bharat / state

ಮಾದಾಪುರದಲ್ಲಿ ಬೀಡು ಬಿಟ್ಟಿರುವ ಕಾಡಾನೆ... ಆತಂಕದಲ್ಲಿ ಸ್ಥಳೀಯರು

author img

By

Published : Nov 3, 2019, 10:03 PM IST

ಚಿಕ್ಕದೇವಮ್ಮನ ಬೆಟ್ಟದಿಂದ ಹೊಮ್ಮರಗಳ್ಳಿ ಮಾರ್ಗದ ಮಾದಾಪುರ ಗ್ರಾಮದ ತಪ್ಪಲು ಪ್ರದೇಶದಲ್ಲಿ ಕಾಡಾನೆಯೊಂದು ಬೀಡು ಬಿಟ್ಟಿದ್ದು, ಅದನ್ನು ಪುನಃ ಕಾಡಿಗೆ ಅಟ್ಟಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ.

Elephant found in madapura

ಮೈಸೂರು : ಹೆಚ್.ಡಿ.ಕೋಟೆ ತಾಲೂಕಿನ ಹೊಮ್ಮರಗಳ್ಳಿ ಮಾರ್ಗದ ಮಾದಾಪುರ ಗ್ರಾಮದ ಸಮೀಪ ಕಾಡಾನೆಯೊಂದು ಬೀಡು ಬಿಟ್ಟಿದ್ದು, ಅದನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಮಾದಾಪುರದಲ್ಲಿ ಬೀಡು ಬಿಟ್ಟಿರುವ ಕಾಡಾನೆ

ಚಿಕ್ಕದೇವಮ್ಮನ ಬೆಟ್ಟದಿಂದ ಹೊಮ್ಮರಗಳ್ಳಿ ಮಾರ್ಗದ ಮಾದಾಪುರ ಗ್ರಾಮದ ತಪ್ಪಲು ಪ್ರದೇಶದಲ್ಲಿ ಕಾಡಾನೆಯೊಂದು ಬೀಡು ಬಿಟ್ಟಿದ್ದು, ಅದನ್ನು ಪುನಃ ಕಾಡಿಗೆ ಅಟ್ಟಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಸಂಜೆಯಾದರೂ ಕಾಡಿಗೆ ಹೋಗದ ಹಿನ್ನಲೆಯಲ್ಲಿ ಸಿಬ್ಬಂದಿ ಅಲ್ಲಿಯೇ ಮೊಕ್ಕಾಂ ಹೂಡಿದ್ದು, ಜಮೀನುಗಳ ಬಳಿ ರೈತರು ಹಾಗೂ ಸಾರ್ವಜನಿಕರು ತೆರಳದಂತೆ ಸೂಚನೆ ನೀಡಲಾಗಿದೆ.

ನಾಳೆ ಅಲ್ಲಿಂದ ಹೋಗದಿದ್ದರೆ ಸಾಕಾನೆಗಳ ಕೆರೆ ತಂದು ಕಾರ್ಯಾಚರಣೆ ನಡೆಸಲು ಅರಣ್ಯ ಇಲಾಖೆ ಮುಂದಾಗಲಿದೆ.

Intro:ಆನೆBody:ಮೈಸೂರು: ಎಚ್.ಡಿ.ಕೋಟೆ ತಾಲ್ಲೂಕಿನ ಹೊಮ್ಮರಗಳ್ಳಿ ಮಾರ್ಗದ ಮಾದಾಪುರ ಗ್ರಾಮದ ಸಮೀಪ ಒಂಟಿಸಲಗವೊಂದು ಬೀಡುಬಿಟ್ಟಿದ್ದು, ಅದನ್ನು ಕಾಡಿಗೆ ಅಟ್ಟಲು ಅರಣ್ಯ ಇಲಾಖೆ ಹಾಗೂ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಚಿಕ್ಕದೇವಮ್ಮನ ಬೆಟ್ಟದಿಂದ ಹೊಮ್ಮರಗಳ್ಳಿ ಮಾರ್ಗವಾಗಿ ಮಾದಾಪುರ ಗ್ರಾಮದ ತಪ್ಪಲು ಪ್ರದೇಶಕ್ಕೆ ಆಗಮಿಸಿದ ಒಂಟಿಸಲಗವನ್ನು ಮತ್ತೆ ಕಾಡಿಗೆ ಅಟ್ಟಲು ಅರಣ್ಯ ಇಲಾಖೆ ಹರಸಾಹಸ ಪಡುತ್ತಿದ್ದರು. ಇತ್ತ ಗ್ರಾಮದ ಕೆಲವರು ಆನೆಯ ಚಲನವಲನವನ್ನು ಮೊಬೈಲ್‌ಗಳಲ್ಲಿ ಸೆರೆ ಹಿಡಿಯಲು ಪ್ರಯತ್ನಿಸುತ್ತಿದ್ದರಿಂದ ಅರಣ್ಯ ಇಲಾಖೆ ಸಿಬ್ಬಂದಿ ಬುದ್ದಿ ಹೇಳಿದರು.
ಸಂಜೆಯಾದರೂ ಕಾಡಿಗೆ ಹೋಗದ ಹಿನ್ನಲೆಯಲ್ಲಿ ಸಿಬ್ಬಂದಿಗಳು ಅಲ್ಲಿಯೇ ಮೊಕ್ಕ ಹೂಡಿದ್ದು, ಜಮೀನಿಗಳ ಬಳಿ ರೈತರು ಹಾಗೂ ಸಾರ್ವಜನಿಕರು ತೆರಳದಂತೆ ಸೂಚನೆ ನೀಡಲಾಗಿದೆ. ನಾಳೆ ಅಲ್ಲಿಂದ ಹೋಗದಿದ್ದರೆ, ಸಾಕಾನೆಗಳ ಕಾರ್ಯಾಚರಣೆಗೆ ಅರಣ್ಯ ಇಲಾಖೆ ಮುಂದಾಗಿದೆ.Conclusion:ಆನೆ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.