ETV Bharat / state

ಮೈಸೂರು ಅರಮನೆಗೆ ಜೂ.19 ರಿಂದ 21ರವರೆಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ.. ಕಾರಣ? - entry restricted to the mysore palace for visitors

ಮೈಸೂರು ಅರಮನೆ ಆವರಣದಲ್ಲಿ ವಿಶ್ವಯೋಗ ದಿನಾಚರಣೆಯ ಹಿನ್ನೆಲೆಯಲ್ಲಿ, ಜೂ.19ರಿಂದ ಜೂ.21ರ ಮಧ್ಯಾಹ್ನದವರೆಗೆ ಅರಮನೆಯ ಪ್ರವೇಶವನ್ನು ಪ್ರವಾಸಿಗರಿಗೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

entry-restrictions-to-mysore-palace
ಮೈಸೂರು : ಜೂ.19ರಿಂದ 21ರವರೆಗೆ ಅರಮನೆಗೆ ಪ್ರವೇಶ ನಿರ್ಬಂಧ
author img

By

Published : Jun 18, 2022, 3:04 PM IST

ಮೈಸೂರು : ಮೈಸೂರು ಅರಮನೆಯ ಪ್ರವೇಶವನ್ನು ಹಾಗೂ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನು ಪ್ರವಾಸಿಗರ ವೀಕ್ಷಣೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಜೂ.21 ರಂದು ಮೈಸೂರು ಅರಮನೆ ಆವರಣದಲ್ಲಿ ವಿಶ್ವಯೋಗ ದಿನಾಚರಣೆ ಕಾರ್ಯಕ್ರಮವನ್ನು ಏರ್ಪಡಿಸಿರುವ ಹಿನ್ನೆಲೆಯಲ್ಲಿ, ಪೂರ್ವಭಾವಿ ಕಾಮಗಾರಿಗಳು ಪ್ರಗತಿಯಲ್ಲಿರುವುದರಿಂದ ಜೂ.19ರಿಂದ ಜೂ.21ರ ಮಧ್ಯಾಹ್ನ 12ರವರೆಗೆ ಅರಮನೆಯ ಪ್ರವೇಶವನ್ನು ಪ್ರವಾಸಿಗರಿಗೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

entry-restrictions-to-mysore-palace
ಜೂ.19ರಿಂದ 21ರವರೆಗೆ ಅರಮನೆಗೆ ಪ್ರವೇಶ ನಿರ್ಬಂಧ

ಜೊತೆಗೆ ಅರಮನೆ ಆವರಣದಲ್ಲಿ ನಡೆಯುವ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನು ಜೂ.18 ರಿಂದ 22ರವರೆಗೆ ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು ಅರಮನೆ ಆಡಳಿತ ಮಂಡಳಿ ಉಪನಿರ್ದೇಶಕ ಟಿ.ಎಸ್. ಸುಬ್ರಹ್ಮಣ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಓದಿ : ಸೇನೆಗೆ ಗುತ್ತಿಗೆ, ದಿನಗೂಲಿ ಆಧಾರದ ಮೇಲೆ ತೆಗೆದುಕೊಳ್ಳೋದು ಸರಿಯಲ್ಲ : ಮಲ್ಲಿಕಾರ್ಜುನ ಖರ್ಗೆ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.