ETV Bharat / state

ಮೈಸೂರಿನಲ್ಲಿ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮುಂಡೇಶ್ವರಿ ಕ್ಷೇತ್ರದ ಕಂಬ್ರಳ್ಳಿಯಲ್ಲಿ ಸಂಭವಿಸಿದೆ.

ರೈತ ಆತ್ಮಹತ್ಯೆ
author img

By

Published : Oct 14, 2019, 6:56 PM IST

ಮೈಸೂರು: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮುಂಡೇಶ್ವರಿ ಕ್ಷೇತ್ರದ ಕಂಬ್ರಳ್ಳಿಯಲ್ಲಿ ಸಂಭವಿಸಿದೆ.

ಕಂಬ್ರಳ್ಳಿಯ ಕೆಂಡಗಣ್ಣ ಸ್ವಾಮಿ ಅವರ ಪುತ್ರ ಲಕ್ಷ್ಮಣ (37) ಮೃತ ದುರ್ದೈವಿ. ಕೃಷಿ ಮಾಡುವ ಉದ್ದೇಶದಿಂದ ಸುಮಾರ 5 ಲಕ್ಷ ರೂ. ಕೈ ಸಾಲ ಮಾಡಿದ್ದರು. ಸಾಲ ಬಾಧೆಯಿಂದ ಮನನೊಮದು ವಿಷಪೂರಿತ ಮಾತ್ರೆ ಸೇವಿಸಿದ್ದಾರೆ. ಕೂಡಲೇ ಕೆ ಆರ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಲಕ್ಷ್ಮಣ ಸಾವನ್ನಪ್ಪಿದ್ದಾರೆ. ಇಲವಾಲ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮೈಸೂರು:- ಸಾಲಭಾದೆ ತಾಳಲಾರದೆ ಯುವ ರೈತ ವಿಷಪೂರಿತ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮುಂಡೇಶ್ವರಿ ಕ್ಷೇತ್ರದ ಕಂಬ್ರಳ್ಳಿಯಲ್ಲಿ ನಡೆದಿದೆBody:

ಮೈಸೂರು ತಾಲೂಕು ಕಂಬ್ರಳ್ಳಿಯ ಕೆಂಡಗಣ್ಣ ಸ್ವಾಮಿ ಅವರ ಪುತ್ರ ಲಕ್ಷ್ಮಣ (37)ಮೃತ ದುರ್ದೈವಿ.ಕೃಷಿ ಮಾಡುವ ಉದ್ದೇಶದಿಂದ ಸುಮಾರ 5 ಲಕ್ಷ ಕೈ ಸಾಲ ಮಾಡಿದ್ದ, ಸಾಲಗಾರರಿಗೆ ಮರುಪಾವತಿ ಮಾಡಲು ಸಾಧ್ಯವಾಗದೇ ಇದ್ದಾಗ ಗ್ರಾಮದ ಮನೆಯಲ್ಲೇ ವಿಷಪೂರಿತ ಮಾತ್ರೆ ಸೇವಿಸಿದ್ದಾನೆ.ಕೂಡಲೇ ಕೆ.ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು , ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಲಕ್ಷ್ಮಣ್ ಸಾವನ್ನಪ್ಪಿದ್ದಾನೆ. ಮೃತನಿಗೆ ಓರ್ವ ವಿಕಲಚೇತ ಪುತ್ರಿ ಹಾಗೂ ಪುತ್ರ ಮತ್ತು ಮಡದಿಯನ್ನು ಅಗಲಿದ್ದಾರೆ.ಇಲವಾಲ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣವು ನಡೆದಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.