ETV Bharat / state

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಶಾಸಕರ ಕಚೇರಿ ಮುಂದೆ ರೈತರಿಂದ ಪ್ರತಿಭಟನೆ

ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆಯನ್ನು ತಿದ್ದುಪಡಿ ಮಾಡುತ್ತಿರುವುದನ್ನು ಶಾಸಕರು ಬಹಿರಂಗವಾಗಿ ವಿರೋಧಿಸಬೇಕು. ಯಾವುದೇ ಕಾರಣಕ್ಕೂ ರೈತರಿಗೆ ಮಾರಕವಾಗುವ ಈ ಕಾಯ್ದೆ ತಿದ್ದುಪಡಿ ಮಾಡದಂತೆ ಒತ್ತಾಯಿಸಬೇಕು ಎಂದು ರೈತ ಸಂಘಟನೆಗಳು ಮನವಿ ಮಾಡಿವೆ.

Farmers protest in front of MLAs Office at Mysore
ಶಾಸಕರ ಕಚೇರಿ ಮುಂದೆ ಪ್ರತಿಭಟನೆ
author img

By

Published : Jun 24, 2020, 4:10 PM IST

ಮೈಸೂರು: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಇಂದಿನಿಂದ ರೈತ ಸಂಘಟನೆಗಳು ಶಾಸಕರ ಕಚೇರಿಗಳ ಮುಂದೆ ಪ್ರತಿಭಟನೆ ಆರಂಭಿಸಿವೆ.

ಶಾಸಕ ಸಾ.ರಾ.ಮಹೇಶ್ ಅವರಿಗೆ ಕರ್ನಾಟಕ ರಾಜ್ಯ ರೈತ ವಿರೋಧಿ ಕಾಯ್ದೆ ಹೋರಾಟ ಸಮಿತಿಯ ಹೋರಾಟದ ನೇತೃತ್ವ ವಹಿಸಿದ್ದ ಕುರುಬೂರು ಶಾಂತಕುಮಾರ್ ಪ್ರತಿಭಟನೆ ಮೂಲಕ ಮನವಿ ಪತ್ರ ಸಲ್ಲಿಸಿದರು.

ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆಯನ್ನು ತಿದ್ದುಪಡಿ ಮಾಡುತ್ತಿರುವುದನ್ನು ಶಾಸಕರು ಬಹಿರಂಗವಾಗಿ ವಿರೋಧಿಸಬೇಕು. ಯಾವುದೇ ಕಾರಣಕ್ಕೂ ರೈತರಿಗೆ ಮಾರಕವಾಗುವ ಈ ಕಾಯ್ದೆ ತಿದ್ದುಪಡಿ ಮಾಡದಂತೆ ಒತ್ತಾಯಿಸಬೇಕು ಎಂದು ಮನವಿ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.