ETV Bharat / state

ಖಾಲಿ ಕೊಡ ಹಿಡಿದು ರಾಜ್ಯ ಸರ್ಕಾರದ ವಿರುದ್ಧ ರೈತರ ಪ್ರತಿಭಟನೆ - undefined

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತರು ಖಾಲಿ ಕೊಡ ಹಿಡಿದು ರಾಜ್ಯ ಸರ್ಕಾರದ ವಿರುದ್ಧ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ರು.

ರೈತರ ಪ್ರತಿಭಟನೆ
author img

By

Published : Jul 10, 2019, 4:25 AM IST

ಮೈಸೂರು: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಖಾಲಿ ಬಿಂದಿಗೆ ಪ್ರದರ್ಶಿಸಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ರೈತ ಸಂಘಟನೆಗಳ ಒಕ್ಕೂಟವು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿತು.

ಮಳೆಬಾರದೆ ಬರಗಾಲದಿಂದ ಕೊಳವೆ ಬಾವಿಗಳು ಬತ್ತಿ ಹೋಗುತ್ತಿದ್ದು, ಕಬ್ಬಿನ ಬೆಳೆ ಒಣಗುವಂತಾಗಿದೆ. ಸಕ್ಕರೆ ಕಾರ್ಖಾನೆ ಜೊತೆ ಒಪ್ಪಂದ ಮಾಡಿಕೊಂಡಿರುವ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಆದ್ದರಿಂದ ತುರ್ತಾಗಿ ಬಣ್ಣಾರಿ ಸಕ್ಕರೆ ಕಾರ್ಖಾನೆಯಿಂದ ಕಬ್ಬು ಅರೆಸುವ ಕಾರ್ಯ ಆರಂಭ ಮಾಡಬೇಕು ಎಂದು ಆಗ್ರಹಿಸಿದರು.

ರೈತರ ಪ್ರತಿಭಟನೆ

ಹೊಸಸಾಲ ಪಡೆಯಲು ರೈತರು ಸಹಕಾರ ಸಂಘಗಳಿಗೆ ಜಮೀನು ಅಡಮಾನ ನೋಂದಣಿ ಮಾಡಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಕಾರಣ ರೈತರು ವಾರಗಟ್ಟಲೆ ಸಾವಿರಾರು ರೂಪಾಯಿ ಖರ್ಚು ಮಾಡಿ ನೋಂದಣಿ ಕಚೇರಿಗೆ ಅಲೆಯುವಂತಾಗಿದೆ. ಈ ನೀತಿಯನ್ನು ತಕ್ಷಣದಿಂದಲ್ಲೇ ಕೈಬಿಡಬೇಕು ಎಂದು ಒತ್ತಾಯಿಸಿದರು.

ಕಬಿನಿ-ಕಾವೇರಿ ಅಚ್ಚುಕಟ್ಟು ವ್ಯಾಪ್ತಿಯ ಎಲ್ಲ ನಾಲೆಗಳಲ್ಲಿ ತುರ್ತಾಗಿ ಹೂಳು ತೆಗೆಸಿ ಕೆರೆ‌ ಕಟ್ಟೆಗಳಿಗೆ ನೀರು ತುಂಬಿಸುವಂತಾಗಬೇಕು. ಫಸಲ್ ಭೀಮಾ ಬೆಳೆ ವಿಮೆ ಯೋಜನೆಯನ್ನು ತಿದ್ದುಪಡಿ ಮಾಡಿ ಎಲ್ಲ ಬೆಳೆಗಳಿಗೂ ಅನ್ವಯವಾಗುವಂತೆ ಮಾಡಬೇಕು ಎಂದು ಆಗ್ರಹಿಸಿದರು.

Intro:ರೈತರ ಪ್ರತಿಭಟನೆ

Body:ರೈತರ ಪ್ರತಿಭಟನೆ

Conclusion:ವಿವಿಧ ಬೇಡಿಕೆ ಈಡೇರಿಸುವಂತೆ ಖಾಲಿ ಕೊಡ ಹಿಡಿದು ರೈತರ ಪ್ರತಿಭಟನೆ
ಮೈಸೂರು: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಖಾಲಿ ಬಿಂದಿಗೆ ಪ್ರದರ್ಶಿಸಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಧಿಕರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.
ಮಳೆಬಾರದೆ ಬರಗಾಲದಿಂದ ಕೊಳವೆ ಬಾವಿಗಳು ಭತ್ತಿ ಹೋಗುತ್ತಿದ್ದು, ಕಬ್ಬಿನ ಬೆಳೆ ಒಣಗುವಂತಾಗಿ ಸಕ್ಕರೆ ಕಾರ್ಖಾನೆ ಜೊತೆ ಒಪ್ಪಂದ ಮಾಡಿಕೊಂಡಿರುವ ರೈತರು ಆತಂಕಕ್ಕೆ ಒಳಗಾಗಿದ್ದಾರೆ.ಆದ್ದರಿಂದ ತುರ್ತಾಗಿ ಬಣ್ಣಾರಿ ಸಕ್ಕರೆ ಕಾರ್ಖಾನೆ ಕಬ್ಬು ಅರೆಸುವ ಕಾರ್ಯ ಆರಂಭ ಮಾಡಬೇಕು ಎಂದು ಆಗ್ರಹಿಸಿದರು.
ಹೊಸಸಾಲ ಪಡೆಯಲು ರೈತರು ಸಹಕಾರ ಸಂಘಗಳಿಗೆ ಜಮೀನು ಅಡಮಾನ ನೋಂದಣಿ ಮಾಡಬೇಕೆಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದ ಕಾರಣ ರೈತರು ವಾರಗಟ್ಟಲೆ ಸಾವಿರಾರು ರೂಪಾಯಿ ಖರ್ಚು ಮಾಡಿ ನೋಂದಣಿ ಕಚೇರಿಗೆ ಅಲೆಯುವಂತಾಗಿದೆ ಈ ನೀತಿಯನ್ನು ತಕ್ಷಣದಿಂದಲ್ಲೇ ಕೈಬಿಡಬೇಕು ಎಂದು ಒತ್ತಾಯಿಸಿದರು.
ಕಬಿನಿ-ಕಾವೇರಿ ಅಚ್ಚುಕಟ್ಟು ವ್ಯಾಪ್ತಿಯ ಎಲ್ಲ ನಾಲೆಗಳಲ್ಲಿ ತುರ್ತಾಗಿ ಹೂಳು ತೆಗೆಸಿ ಕೆರೆ‌ ಕಟ್ಟೆಗಳಿಗೆ ನೀರು ತುಂಬಿಸುವಂತಾಗಬೇಕು.ಫಲಸ ಭೀಮಾ ಬೆಳೆವಿಮೆ ಯೋಜನೆಯನ್ನು ತಿದ್ದುಪಡಿ ಮಾಡಿ ಎಲ್ಲ ಬೆಳೆಗಳಿಗೂ ಅನ್ವಯವಾಗುವಂತೆ ಮಾಡಬೇಕು ಹೀಗೆ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.