ETV Bharat / state

ನಾಡ ಹಬ್ಬ ದಸರಾ ಸಿದ್ಧತೆ ಪರಿಶೀಲಿಸಿದ ಉಸ್ತುವಾರಿ ಸಚಿವ ವಿ.ಸೋಮಣ್ಣ.. - ಸಚಿವ ವಿ.ಸೋಮಣ್ಣ

ಸಚಿವ ವಿ.ಸೋಮಣ್ಣ ಮೈಸೂರು ದಸರಾ ಅಂಗವಾಗಿ ನಗರದ ಹಲವಾರು ಸ್ಥಳಗಳಿಗೆ ಭೇಟಿ ನೀಡಿ, ಅಧಿಕಾರಿಗಳ ಜತೆ ಸಭೆ ನಡೆಸಿದರು. ರಸ್ತೆ ದುರಸ್ತಿ, ಸ್ವಚ್ಛತೆ ಬಗ್ಗೆ ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಚಿವ ವಿ.ಸೋಮಣ್ಣ
author img

By

Published : Aug 30, 2019, 2:26 PM IST

ಮೈಸೂರು:ನಾಡಹಬ್ಬ ದಸರಾ ಸಿದ್ಧತೆಯನ್ನು ವಹಿಸಿಕೊಂಡಿರುವ ಸಚಿವ ವಿ.ಸೋಮಣ್ಣ ಬೆಳಗ್ಗೆಯಿಂದಲೇ ನಗರದ ಹಲವಾರು ಸ್ಥಳಗಳಿಗೆ ಭೇಟಿ ನೀಡಿ ಅಧಿಕಾರಗಳ ಜತೆ ಸಭೆ ನಡೆಸಿದರು.

ಸಚಿವ ವಿ ಸೋಮಣ್ಣ..

ದಸರಾ ಉಸ್ತುವಾರಿ ವಹಿಸಿಕೊಂಡಿರುವ ಸಚಿವ ವಿ.ಸೋಮಣ್ಣ ಶ್ರೀಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಉಳಿದ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಮಾಜಿ ಸಚಿವ ಹಾಗೂ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ, ಸಂಸದ ಪ್ರತಾಪ್ ಸಿಂಹ ಸಾಥ್ ನೀಡಿದರು.

ಸಬರ್ ಬಸ್ ನಿಲ್ದಾಣಕ್ಕೆ ಆಗಮಿಸಿದ ಅವರು ನಿಲ್ದಾಣದ ಮುಂಭಾಗದ ರಸ್ತೆಗಳನ್ನು ಪರಿಶೀಲಿಸಿದರು. ರಸ್ತೆಗಳ ದುರಸ್ತಿಯಾಗಬೇಕು. ಇಲ್ಲಿ ದಸರಾ ಸಂದರ್ಭದಲ್ಲಿ ಲಕ್ಷಾಂತರ ಜನ ಆಗಮಿಸುತ್ತಾರೆ. ಆದ್ದರಿಂದ ಶೀಘ್ರವೇ ಕಾಮಗಾರಿ ನಡೆಸಬೇಕಾಗಿದೆ. ನಿಲ್ದಾಣದ ಆಸನಗಳನ್ನು ಸರಿಪಡಿಸಬೇಕೆಂದು ವ್ಯವಸ್ಥಾಪಕರಿಗೆ ಸೂಚನೆ ನೀಡಿದರು.

Intro:ಮೈಸೂರು: ದಸರ ಸಿದ್ದತೆಯನ್ನು ವಹಿಸಿಕೊಂಡಿರುವ ಸಚಿವ ಸೋಮಣ್ಣ ಬೆಳ್ಳಿಗ್ಗೆಯಿಂದಲೇ ನಗರದ ಹಲವಾರು ಸ್ಥಳಗಳಿಗೆ ಭೇಟಿ ನೀಡಿ ಅಧಿಕಾರಗಳ ಸಭೆ ನಡೆಸಿದರು.

Body:ದಸರ ಉಸ್ತುವಾರಿಯನ್ನು ವಹಿಸಿಕೊಂಡಿರುವ ಸಚಿವ ವಿ.ಸೋಮಣ್ಣ ಇಂದು ಬೆಳ್ಳಂಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಉಳಿದ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
ಇವರಿಗೆ ಮಾಜಿ ಸಚಿವ ಹಾಗೂ ಹಾಗೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾದ ಜಿ.ಟಿ.ದೇವೇಗೌಡ ಸಂಸದ ಪ್ರತಾಪ್ ಸಿಂಹ ಸಾಥ್ ನೀಡಿದರು.
ನಂತರ ನಗರದ ಸಬರ್ ಬಸ್ ನಿಲ್ದಾಣಕ್ಕೆ ಆಗಮಿಸಿದ ಅವರು ಬಸ್ ನಿಲ್ದಾಣದ ಮುಂಭಾಗದ ರಸ್ತೆಯ ಸ್ಥಿತಿಯ ಪರಿಶೀಲನೆ ನಡೆಸಿ ‌ಸಾರ್ವಜನಿಕರಿಂದ ಮಾಹಿತಿ ಪಡೆದು ನಂತರ ಮಾಧ್ಯಮಗಳ ಜೊತೆ ಮಾತನಾಡಿದ ರಸ್ತೆಗಳು ಸರಿಯಾದ ರೀತಿಯಲ್ಲಿ ಇಲ್ಲ, ಇಲ್ಲಿಗೆ ದಸರ ಸಂದರ್ಭದಲ್ಲಿ ಲಕ್ಷಾಂತರ ಜನ ಆಗಮಿಸುತ್ತಾರೆ ಆದ್ದರಿಂದ ಶ್ರೀಘ್ರವೇ ಕಾಮಗಾರಿ ನಡೆಸಬೇಕಾಗಿದೆ ಆದ್ದರಿಂದ ಕೂಡಲೇ ಎಲ್ಲಾ ರೀತಿಯ ದುರಸ್ತಿ ಕಾರ್ಯಗಳನ್ನು ನಡೆಸಲಾಗುವುದು ಎಂದರು. ‌
ಬಸ್ ನಿಲ್ದಾಣ ಅಸನಗಳನ್ನು ಸರಿಪಡಿಸಬೇಕೆಂದು ವ್ಯವಸ್ಥಾಪಕರಿಗೆ ಸೂಚನೆ ನೀಡಿದರು.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.