ETV Bharat / state

ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ಮಾಜಿ ಸಚಿವ ಮುರುಗೇಶ್ ನಿರಾಣಿ

author img

By

Published : Jul 1, 2020, 4:26 PM IST

ಉದ್ಯಮಿ ಹಾಗೂ ಮಾಜಿ ಸಚಿವ ಮುರುಗೇಶ್ ನಿರಾಣಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿದರು.

dsdsd
ಚಾಮುಂಡೇಶ್ವರಿ ತಾಯಿ ದರ್ಶನ ಪಡೆದ ಮಾಜಿ ಸಚಿವ ಮುರುಗೇಶ್ ನಿರಾಣಿ

ಮೈಸೂರು: ಉದ್ಯಮಿ ಹಾಗೂ ಮಾಜಿ ಸಚಿವ ಮುರುಗೇಶ್ ನಿರಾಣಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ಆಗಸ್ಟ್ 1ರಿಂದ ಪಿ.ಎಸ್.ಎಸ್.ಕೆ ಕಾರ್ಖಾನೆ ಆರಂಭವಾಗಲಿದ್ದು , ಯಾವುದೇ ಅಡ್ಡಿ , ವಿಘ್ನಗಳು ಬಾರದೆ ಇರಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸಿದರು.

ಮುರುಗೇಶ್ ನಿರಾಣಿಗೆ ಬಿಜೆಪಿ ಮುಖಂಡರು, ಬೆಂಬಲಿಗರು ಸಾಥ್​ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.