ETV Bharat / state

ಪರಿಸ್ಥಿತಿ ನೋಡಿದರೆ ಮಧ್ಯಂತರ ಚುನಾವಣೆ ಗ್ಯಾರಂಟಿ ಅಂತಾ ಕಾಣುತ್ತೆ:  ಸಾ.ರಾ.ಮಹೇಶ್ ಭವಿಷ್ಯ

ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಆದ ನಂತರದ ಪರಿಸ್ಥಿತಿ ನೋಡಿದರೆ ಮಧ್ಯಂತರ ಚುನಾವಣೆ ಆಗಬಹುದು ಅನಿಸುತ್ತದೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಮೈಸೂರಿನ ಪತ್ರಿಕಾ ಭವನದಲ್ಲಿ ಹೇಳಿಕೆ ನೀಡಿದ್ದಾರೆ.

ಪತ್ರಿಕಾ ಭವನ
author img

By

Published : Aug 21, 2019, 2:23 PM IST

ಮೈಸೂರು: ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಆದ ನಂತರದ ಪರಿಸ್ಥಿತಿ ನೋಡಿದರೆ ಮಧ್ಯಂತರ ಚುನಾವಣೆ ಆಗಬಹುದು ಅನಿಸುತ್ತದೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಪತ್ರಿಕಾ ಭವನದಲ್ಲಿ ಹೇಳಿಕೆ ನೀಡಿದ್ದಾರೆ.

ಇಂದು ಜಿಲ್ಲಾ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಹಾಗೂ ಹಾಲಿ ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಇಲ್ಲಿನ ಭಾಗಕ್ಕೆ ಒಂದೇ ಒಂದು ಸಚಿವ ಸ್ಥಾನವನ್ನು ನೀಡಿಲ್ಲ, ಹಾಗಾಗಿ ಅತೃಪ್ತ ಪ್ರೇತಾತ್ಮಗಳಿಗೆ ಮಂತ್ರಿ ಸ್ಥಾನ ನೀಡಲು ಮೀಸಲು ಇಟ್ಟಿದ್ದೀರಾ ಎಂದು ವಾಗ್ದಾಳಿ ನಡೆಸಿದರು.

ಪರಿಸ್ಥಿತಿ ನೋಡಿದರೆ ಮಧ್ಯಂತರ ಚುನಾವಣೆ ಆಗಬಹುದು ಅನಿಸುತ್ತದೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಮೈಸೂರಿನ ಪತ್ರಿಕಾ ಭವನದಲ್ಲಿ ಹೇಳಿಕೆ ನೀಡಿದ್ದಾರೆ

ಇಂದಿನ ಬಿಜೆಪಿ ಪರಿಸ್ಥಿತಿ ನೋಡಿದರೆ ಮಧ್ಯಂತರ ಚುನಾವಣೆ ಆಗಬಹುದು ಎಂದು ಭವಿಷ್ಯ ನುಡಿದರು. ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಬಂದಿದೆ. ಇಂತಹ ಸಂದರ್ಭಗಳಲ್ಲಿ ಕಳೆದ 26 ದಿನಗಳಲ್ಲಿ ರಾಜ್ಯ ಸರ್ಕಾರ ಜನರ ಸಂಕಷ್ಟಕ್ಕೆ‌ ಸ್ಪಂದಿಸದೇ ಈ 26 ದಿನಗಳಲ್ಲಿ ಮಂತ್ರಿ ಮಂಡಲ ಇಲ್ಲದೇ 600 ಜನ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ದಾಖಲೆ ಮಾಡಿದೆ ಎಂದು ವ್ಯಂಗ್ಯವಾಡಿದರು. ಜಿ.ಟಿ ದೇವೇಗೌಡ ಅವರು ಬಿಜೆಪಿಗೆ ಹೋಗುವುದಿಲ್ಲ ಅವರಿಗೆ ಆರೋಗ್ಯ ಸರಿಯಿಲ್ಲ ಸರಿಯಾದ ನಂತರ ಪಕ್ಷದ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಾರೆ ಎಂದರು.

ಇನ್ನೂ ವಿಶ್ವನಾಥ್ ಆಣೆ ಪ್ರಮಾಣದ ಬಗ್ಗೆ ನಾನು ನನ್ನ ಹೇಳಿಕೆಗೆ ಈಗಲೂ ಬದ್ದ. ಆದರೆ ಅವರು ಸ್ಥಳ ನಿಗದಿ ಮಾಡಲಿ. ಅಲ್ಲಿಗೆ ನಾನು ಬರುತ್ತೇನೆ ಎಂದು ಸವಾಲು ಪುನರುಚ್ಛರಿಸಿದರು.

Intro:ಮೈಸೂರು: ಬಿಜೆಪಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಅದ ನಂತರದ ಪರಿಸ್ಥಿತಿ ನೋಡಿದರೆ ಮಧ್ಯಂತರ ಚುನಾವಣೆ ಆಗಬಹುದು ಅನಿಸುತ್ತದೆ ಎಂದು ಶಾಸಕ ಹಾಗೂ ಮಾಜಿ ಸಚಿವ ಸಾ.ರಾ.ಮಹೇಶ್ ಪತ್ರಿಕಾ ಭವನದಲ್ಲಿ ಹೇಳಿಕೆ ನೀಡಿದ್ದಾರೆ.

Body:ಇಂದು ಮೈಸೂರು ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಹಾಗೂ ಹಾಲಿ ಜೆಡಿಎಸ್ ಶಾಸಕ ಸಾ.ರಾ. ಮಹೇಶ್ ಮೈಸೂರು ಭಾಗಕ್ಕೆ ೧ದೇ ಒಂದು ಸಚಿವ ಸ್ಥಾನವನ್ನು ನೀಡಿಲ್ಲ, ಹಾಗಾಗಿ ಅತೃಪ್ತ ಪ್ರೇತಾತ್ಮಗಳಿಗೆ ಮಂತ್ರಿ ಸ್ಥಾನ ನೀಡಲು ಮೀಸಲು ಇಟ್ಟಿದ್ದೀರ ಎಂದು ಆರಂಭದಲ್ಲೇ ವಾಗ್ದಾಳಿ ನಡೆಸಿದ ಸಾ.ರಾ.ಮಹೇಶ್, ದಸರ ಆರಂಭವಾಗುತ್ತಿದ್ದು ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರಿಲ್ಲದ ದುಸ್ಥಿತಿಗೆ ಬಂದಿದ್ದೇವೆ.
ಟೆಲಿಫೋನ್ ಕದ್ದಾಲಿಕೆಯನ್ನು‌ ಸಿಬಿಐ ಗೆ ಕೊಡುವ ಬದಲು ಯಾರ್ಯಾರಿಗೆ ಸರ್ಕಾರ ಬೀಳಿಸಲು ಎಷ್ಟೆಷ್ಟು ಹಣ ನೀಡಿದ್ದೀರಿ ಎಂಬುದನ್ನು ಸಹ ತನಿಖೆ ಮಾಡಿಸಿ ಎಂದರು.
ಇನ್ನೂ ಟೆಲಿಫೋನ್ ಕದ್ದಾಲಿಕೆಯನ್ನು ಸಿಬಿಐಗೆ ವಹಿಸಿರುವುದು ಕೆಲವು ನಾಯಕರನ್ನು ಹಿಡಿತದಲ್ಲಿ ಇಟ್ಟುಕೊಳ್ಳಲು ನಡೆಸುತ್ತಿರುವ ಕುತಂತ್ರ ಎಂದು ಕಿಡಿಕಾರಿದ ಸಾ.ರಾ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ೩ ವರೆ ವರ್ಷ ಅಧಿಕಾರ ನಡೆಸಲು ಬೋಪಯ್ಯ ಅವರನ್ನು ಸ್ಪೀಲ್‌ಬರ್ಗ್ ಮಾಡಬೇಕಿತ್ತು ಆದರೆ ಇಂದಿನ ಬಿಜೆಪಿ ಪರಿಸ್ಥಿತಿಯನ್ನು ನೋಡಿದರೆ ಮಧ್ಯಂತರ ಚುನಾವಣೆ ಆಗಬಹುದು ಎಂದು ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಬಂದಿದೆ ಇಂತಹ ಸಂದರ್ಭಗಳಲ್ಲಿ ಕಳೆದ ೨೬ ದಿನಗಳಲ್ಲಿ ರಾಜ್ಯ ಸರ್ಕಾರ ಜನರ ಸಂಕಷ್ಟಕ್ಕೆ‌ ಸ್ಪಂದಿಸದೆ ಈ ೨೬ ದಿನಗಳಲ್ಲಿ ಮಂತ್ರಿ ಮಂಡಲ ಇಲ್ಲದೆ ೬೦೦ ಜನ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ದಾಖಲೆ ಮಾಡಿದೆ ಎಂದು ವ್ಯಂಗ್ಯವಾಡಿದ ಇವರು,
ಜಿ.ಟಿ ದೇವೇಗೌಡ ಅವರು ಬಿಜೆಪಿಗೆ ಹೋಗುವುದಿಲ್ಲ ಅವರಿಗೆ ಆರೋಗ್ಯ ಸರಿಯಿಲ್ಲ ಸರಿಯಾದ ನಂತರ ಪಕ್ಷದ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುತ್ತಾರೆ ಎಂದರು.
ಇನ್ನೂ ವಿಶ್ವನಾಥ್ ಆಣೆ ಪ್ರಮಾಣವನ್ನು ಬಗ್ಗೆ ನಾನು ನನ್ನ ಹೇಳಿಕೆಗೆ ಈಗಲೂ ಬದ್ದ ಆದರೆ ಅವರು ಸ್ಥಳ ನಿಗದಿ ಮಾಡಲಿ ಅಲ್ಲಿಗೆ ನಾನು ಬರುತ್ತೇನೆ ಎಂದು ಸವಾಲನ್ನು ಪುನರ್ಚ್ಚರಿಸದರು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.