ETV Bharat / state

ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ಗ್ಯಾಸ್ ಸಿಲಿಂಡರ್ ಸ್ಫೋಟ: 10 ಮಂದಿಗೆ ಗಾಯ - ಗ್ಯಾಸ್ ಸಿಲಿಂಡರ್ ಸ್ಫೋಟ

ಮೈಸೂರಿನಲ್ಲಿ ಇಂದು ಮುಂಜಾವು ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಪರಿಣಾಮ ಹಲವರು ಗಾಯಗೊಂಡಿದ್ದಾರೆ.

Gas Cylinder Explosion In Mysore
ಗ್ಯಾಸ್ ಸಿಲಿಂಡರ್ ಸ್ಫೋಟ
author img

By

Published : Jan 4, 2023, 10:25 AM IST

Updated : Jan 4, 2023, 2:52 PM IST

ಗ್ಯಾಸ್ ಸಿಲಿಂಡರ್ ಸ್ಫೋಟ

ಮೈಸೂರು: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಸುಮಾರು 10 ಮಂದಿ ಗಾಯಗೊಂಡ ಘಟನೆ ಮೈಸೂರಿನ ಬನ್ನಿಮಂಟಪದ ಅಗ್ನಿಶಾಮಕ ವಸತಿ ಗೃಹದಲ್ಲಿ ಇಂದು (ಬುಧವಾರ) ಬೆಳಗ್ಗೆ ಸಂಭವಿಸಿದೆ. ಈ ಪೈಕಿ 6 ಮಂದಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಗಾಯಾಳುಗಳನ್ನು ಪಕ್ಕದ ಸೆಂಟ್ ಜೋಸೆಫ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಫೋಟದಿಂದ ಅಕ್ಕಪಕ್ಕದ ಮನೆಗಳಿಗೂ ಬೆಂಕಿ ತಗುಲಿದ್ದು ಭಾರಿ ಹಾನಿಯಾಗಿದೆ. ಎನ್.ಆರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ...

Last Updated : Jan 4, 2023, 2:52 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.