ETV Bharat / state

ಹೆಚ್​ಡಿಕೆ ಹುಟ್ಟುಹಬ್ಬಕ್ಕೆ ಶುಭ ಕೋರಿದ ಶಾಸಕ ಜಿ.ಟಿ.ದೇವೇಗೌಡ

author img

By

Published : Dec 16, 2020, 5:23 PM IST

ಮಾಜಿ ಸಿಎಂ ಹೆಚ್​.ಡಿ.ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಶುಭಾಶಯ ಕೋರಿ ಸಾಕಷ್ಟು ಕುತೂಹಲ ಮೂಡಿಸಿದ್ದಾರೆ.

GT Devegowda
ಎಚ್​ಡಿಕೆ

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಹೆಚ್.ಡಿ.ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಶುಭ ಕೋರಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

  • ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. @hd_kumaraswamy @Jds_news @JdsKarnataka pic.twitter.com/HwNSKBZQgV

    — GT Devegowda (@GTDevegowda) December 16, 2020 " class="align-text-top noRightClick twitterSection" data=" ">

ಕಳೆದ ಕೆಲವು ದಿನಗಳಿಂದ ಜೆಡಿಎಸ್ ವರಿಷ್ಠರ ಜೊತೆ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಜೊತೆ ಅಂತರ ಕಾಯ್ದುಕೊಂಡು ಜೆಡಿಎಸ್​ನಿಂದ ಹೊರ ಹೋಗುತ್ತಾರೆ ಎಂಬ ಮಾತುಗಳು ಕೇಳಿ ಬರುತ್ತಿರುವ ಬೆನ್ನಲ್ಲೇ ಇಂದು ಹೆಚ್.ಡಿ.ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಟ್ವಿಟರ್ ಮೂಲಕ ಶುಭ ಕೋರಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಜೆಡಿಎಸ್​ ಎಂಬ ಮಗು ಮಿಠಾಯಿ ತೋರಿಸಿದವರ ಕಡೆ ಹೋಗುತ್ತೆ: ಹೆಚ್​.ವಿಶ್ವನಾಥ್

ಕಳೆದ ಮೂರು ದಿನಗಳ‌ ಹಿಂದೆ ಶಾಸಕ ಸಾ.ರಾ.ಮಹೇಶ್, ಜಿ.ಟಿ.ದೇವೇಗೌಡ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಆ ಮಾತುಕತೆ ಸಫಲವಾಗಿರಲಿಲ್ಲ. ಜೊತೆಗೆ ಗ್ರಾಮ ಪಂಚಾಯತಿ ಚುನಾವಣೆಯಿಂದಲೂ ದೂರ ಸರಿಯುವುದಾಗಿ ಹೇಳಿಕೆ‌ ನೀಡಿದ್ದ ಜಿ.ಟಿ.ಡಿ ಈಗ ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಶುಭ ಕೋರಿರುವುದು ಕುತೂಹಲಕ್ಕೆ ಕಾರಣವಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.