ETV Bharat / state

ಹುಣಸೂರಿನಲ್ಲಿ ಜಿಟಿಡಿ ಸನ್ಮಾನಿಸಿದ ಹೆಚ್‌ಡಿಕೆ: ಜೆಡಿಎಸ್​ನಲ್ಲೇ ಉಳಿಯುವ ಮುನ್ಸೂಚನೆ - Kempegowda Jayanti programme in mysore

ಹುಣಸೂರಿನಲ್ಲಿ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಹೆಚ್ ಡಿ ಕುಮಾರಸ್ವಾಮಿ, ಶಾಸಕ ಜಿ ಟಿ ದೇವೇಗೌಡ ಹಾಗೂ ಸಾ ರಾ ಮಹೇಶ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು.

ಕೆಂಪೇಗೌಡ ಜಯಂತಿ ಕಾರ್ಯಕ್ರಮ
ಕೆಂಪೇಗೌಡ ಜಯಂತಿ ಕಾರ್ಯಕ್ರಮ
author img

By

Published : Aug 26, 2022, 8:02 PM IST

ಮೈಸೂರು: ಹುಣಸೂರಿನಲ್ಲಿಂದು ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಜಿ ಟಿ ದೇವೇಗೌಡ ಅವರನ್ನು ಹೆಚ್ ಡಿ ಕುಮಾರಸ್ವಾಮಿ ಸನ್ಮಾನಿಸಿದರು. ಬಹಳ ದಿನಗಳ ನಂತರ ಒಂದೇ ವೇದಿಕೆಯಲ್ಲಿ ಇಬ್ಬರು ಕಾಣಿಸಿಕೊಂಡಿದ್ದು, ಜೆಡಿಎಸ್​ನಲ್ಲೇ ಉಳಿಯುವ ಮುನ್ಸೂಚನೆ ನೀಡಿದ್ದಾರೆ.

ಕಳೆದೆರಡು ವರ್ಷಗಳಿಂದಲೂ ಜೆಡಿಎಸ್ ಕಾರ್ಯಕ್ರಮಗಳಿಂದ ದೂರವೇ ಉಳಿದಿದ್ದು, ಕುಮಾರಸ್ವಾಮಿ ಜೊತೆಗೂ ಮುನಿಸಿಕೊಂಡಿದ್ದ ಚಾಮುಂಡೇಶ್ವರಿಯ ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ ಮೊದಲ ಬಾರಿಗೆ ಹೆಚ್​ಡಿಕೆ ಹಾಗೂ ಸಾ ರಾ ಮಹೇಶ್ ಜೊತೆ ವೇದಿಕೆ ಹಂಚಿಕೊಂಡಿದ್ದರು. ಈ ಸಂದರ್ಭದಲ್ಲಿ ಕುಮಾರಸ್ವಾಮಿ ಹಾಗೂ ದೇವೇಗೌಡರನ್ನು ವೇದಿಕೆಯ ಭಾಷಣದಲ್ಲೇ ಹೊಗಳಿದ್ದು ಜಿಟಿಡಿ ಜೆಡಿಎಸ್​ನಲ್ಲೇ ಉಳಿಯುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ.

ಇದನ್ನೂ ಓದಿ: ಈದ್ಗಾ ಮೈದಾನದಲ್ಲಿ ಗಣೇಶೋತ್ಸವ: ಅವಕಾಶ ಕೊಡದಿದ್ರೆ ಬಿಜೆಪಿ ವಿರುದ್ಧ ಮನೆ ಮನೆ ಪ್ರಚಾರ: ಮುತಾಲಿಕ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.