ETV Bharat / state

ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಅವಾಚ್ಯ ಶಬ್ಧ ಬಳಸಿದ ಹಳ್ಳಿಹಕ್ಕಿ: ವಿಡಿಯೋ ವೈರಲ್ - abusing words

ಹೆಚ್​.ವಿಶ್ವನಾಥ್ ರಾಜ್ಯದ ಕೈ ನಾಯಕರನ್ನು ಅವ್ಯಾಚ್ಯ ಶಬ್ಬಗಳಿಂದ ನಿಂದಿಸಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಅವಾಚ್ಯ ಶಬ್ಧ ಬಳಸಿದ ಹಳ್ಳಿಹಕ್ಕಿ: ವಿಡಿಯೋ ವೈರಲ್
author img

By

Published : Aug 23, 2019, 11:33 AM IST

ಮೈಸೂರು: ಅನರ್ಹ ಶಾಸಕ ಹೆಚ್​. ವಿಶ್ವನಾಥ್ ರಾಜ್ಯದ ಕೈ ನಾಯಕರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಅವಾಚ್ಯ ಶಬ್ಧ ಬಳಸಿದ ಹಳ್ಳಿಹಕ್ಕಿ: ವಿಡಿಯೋ ವೈರಲ್

ಅನರ್ಹ ಶಾಸಕ ಹೆಚ್. ವಿಶ್ವನಾಥ್ ತಮ್ಮ ವಕೀಲರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದು, ಅಲ್ಲಿ ಕರ್ನಾಟಕ ಭವನದಿಂದ ಹೊರ ಬರುತ್ತಿರುವಾಗ ಈ ಘಟನೆ ನಡೆದಿದೆ.

ಅಲ್ಲಿದ್ದ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ವಿಶ್ವನಾಥ್ ಅವರಿಗೆ ನಮಸ್ಕರಿಸಿ, ಕಾಂಗ್ರೆಸ್ ಪಕ್ಷ ನಿಮಗೆ ತಾಯಿ ಇದ್ದಂತೆ ಎಂದು ಯಾವಾಗಲೂ ಹೇಳುತ್ತಿದ್ದರಲ್ಲ ಸರ್​. ಈಗ ನೀವೇ ಪಕ್ಷ ಬಿಟ್ಟು ಹೋಗಿದ್ದೀರಿ ಎಂದು ಪ್ರಶ್ನೆ ಮಾಡಿದಾಗ ತಕ್ಷಣ ಕೋಪಗೊಂಡ ವಿಶ್ವನಾಥ್, ಕಾಂಗ್ರೆಸ್ ಉತ್ತಮ ಪಕ್ಷವೇ, ಆದರೆ ಕರ್ನಾಟಕದ ಕಾಂಗ್ರೆಸ್ ಪಕ್ಷದ ನಾಯಕರು ಅಯೋಗ್ಯರು ಎಂದು ನಿಂದಿಸಿ ಹೋಗಿರುವ ವಿಡಿಯೋ, ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ‌. ಆದರೆ, ಈ ಬಗ್ಗೆ ವಿಶ್ವನಾಥ್ ಯಾವ ಪ್ರತಿಕ್ರಿಯೆಯೂ ನೀಡಿಲ್ಲ ಎನ್ನಲಾಗಿದೆ.

Intro:ಮೈಸೂರು: ರಾಜ್ಯದ ಕೈ ನಾಯಕರ ವಿರುದ್ಧ ಅನರ್ಹ ಶಾಸಕ ಹೆಚ್ ವಿಶ್ವನಾಥ್ ಅವ್ಯಾಚ್ಯ ಶಬ್ದಗಳಿಂದ ನಿಂದಿಸಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
Body:

ಅನರ್ಹ ಶಾಸಕ ಹೆಚ್. ವಿಶ್ವನಾಥ್ ತಮ್ಮ ವಕೀಲರನ್ನು ಭೇಟಿ ಮಾಡಲು ದೆಹಲಿಗೆ ಹೋಗಿದ್ದು ಈ ಸಂದರ್ಭದಲ್ಲಿ ಕರ್ನಾಟಕ ಭವನದಿಂದ ಹೊರ ಬರುತ್ತಿರುವಾಗ ಅಲ್ಲಿದ್ದ ಕಾಂಗ್ರೆಸ್ ನ ಮಹಿಳಾ ಕಾರ್ಯಕರ್ತರು ವಿಶ್ವನಾಥ್ ಗೆ ನಮಸ್ಕಾರ ಮಾಡಿ ಕಾಂಗ್ರೆಸ್ ಪಕ್ಷ ನಿಮಗೆ ತಾಯಿ ಇದ್ದಂತೆ ಎಂದು ಯಾವಾಗಲೂ ಹೇಳುತ್ತಿದ್ದರಲ್ಲ ನೀವೇ ಪಕ್ಷ ಬಿಟ್ಟು ಹೋಗಿದ್ದೀರಿ ಎಂದು ಪ್ರಶ್ನೆ ಮಾಡಿದಾಗ ತಕ್ಷಣ ಕೋಪ ಗೊಂಡ ವಿಶ್ವನಾಥ್, ಕಾಂಗ್ರೆಸ್ ಪಕ್ಷ ಉತ್ತಮ ಪಕ್ಷವೆ ಆದರೆ ಕರ್ನಾಟಕದ ಕಾಂಗ್ರೆಸ್ ಪಕ್ಷದ ನಾಯಕರು ಅಯೋಗ್ಯರು ಎಂದು ನಿಂದಿಸಿ ಹೋಗಿರುವ ವಿಡಿಯೋ, ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ‌.
ಈ ಬಗ್ಗೆ ವಿಶ್ವನಾಥ್ ಪ್ರತಿಕ್ರಿಯೆ ನೀಡಿಲ್ಲ ಎನ್ನಲಾಗಿದೆ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.