ETV Bharat / state

ಸಿಡಿ ಪ್ರಕರಣದ ತನಿಖೆ ಸಿಬಿಐಗೆ ವಹಿಸಿ: ವಾಟಾಳ್ ನಾಗರಾಜ್

author img

By

Published : Jan 15, 2021, 5:41 PM IST

ಕರ್ನಾಟಕದಲ್ಲಿ ಕಳೆದ ವಾರದಿಂದ ಸಿಡಿ ವಿಚಾರ ಚರ್ಚೆಯಾಗುತ್ತಿದೆ. ಸಿಡಿ ಮಾಡುವುದು ಅಪರಾಧ, ಕರ್ನಾಟಕದ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ. ಕೂಡಲೇ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.

Watal Nagaraj
ಕನ್ನಡ ಪರ ಹೋರಾಟಗಾರ ವಾಟಲ್ ನಾಗರಾಜ್

ಮೈಸೂರು: ಸಿಡಿ ಮೂಲಕ ಮುಖ್ಯಮಂತ್ರಿಗಳನ್ನೇ ಬ್ಲಾಕ್ ಮೇಲ್ ಮಾಡಲಾಗುತ್ತಿದೆ. ಕೂಡಲೇ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.

ಸಿಡಿ ತನಿಖೆ ಸಿಬಿಐಗೆ ವಹಿಸಿ -ವಾಟಾಳ್ ನಾಗರಾಜ್

ಇಂದು ನಗರದ ಆರ್ ಗೇಟ್ ಬಳಿ ಆನ್​ಲೈನ್ ಪರೀಕ್ಷೆ ನಡೆಸಿ ಎಂದು ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್, ಕರ್ನಾಟಕದಲ್ಲಿ ಕಳೆದ ವಾರದಿಂದ ಸಿಡಿ ವಿಚಾರ ಚರ್ಚೆಯಾಗುತ್ತಿದೆ. ಸಿಡಿ ಮಾಡುವುದು ಅಪರಾಧ, ಕರ್ನಾಟಕದ ಇತಿಹಾಸದಲ್ಲಿ ಇದೊಂದು ಕಪ್ಪು ಚುಕ್ಕೆ ಎಂದಿದ್ದಾರೆ.

ಓದಿ:ನಾನು ಮುಂಬೈಗೆ ಹೋಗಿರಲಿಲ್ಲ, ಆ ಗುಂಪಿನಲ್ಲೂ ನಾನಿಲ್ಲ : ಶ್ರೀಮಂತ್​​ ಪಾಟೀಲ್​​

ಸಿಡಿ ಇದೆ ಎಂದು ಮುಖ್ಯಮಂತ್ರಿಗಳನ್ನು ಬ್ಲಾಕ್ ಮೇಲ್ ಮಾಡುವುದು ಸರಿಯಲ್ಲ. ಕೂಡಲೇ ಸಿಡಿ ಮಾಡಿದವರನ್ನು ಬಂಧಿಸಬೇಕು. ಈ ಪ್ರಕರಣ ಸಿಬಿಐಗೆ ವಹಿಸಬೇಕು. ಅಲ್ಲಿಯವರೆಗೂ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.