ETV Bharat / state

ಕಾಲೇಜ್​ ಕ್ಯಾಂಪಸ್​​ ಒಳಗೂ ಕಾಲಿಟ್ಟ ನಿಖಿಲ್ ಎಲ್ಲಿದ್ದಿಯಪ್ಪಾ..! - college campus

ಜಾಗ್ವಾರ್ ಸಿನಿಮಾದ ಆಡಿಯೋ ಬಿಡುಗಡೆ ವೇಳೆ ನಡೆದ ಸಿಎಂ ಕುಮಾರಸ್ವಾಮಿ ಹಾಗೂ ಪುತ್ರ ನಿಖಿಲ್ ಕುಮಾರಸ್ವಾಮಿ ನಡುವೆ ನಡೆದ ಸಂಭಾಷಣೆಯ ತುಣುಕು ಇದೀಗ ಟ್ರೋಲ್ ಮೇಲೆ ಟ್ರೋಲ್ ಆಗುತ್ತಲೇ ಇದೆ.

ಕಾಲೇಜ್​ ಕ್ಯಾಂಪಸ್​ನಲ್ಲಿ ​​ ಟ್ರೋಲ್ ಆದ ನಿಖಿಲ್ ಎಲ್ಲಿದ್ದಿಯಪ್ಪಾ
author img

By

Published : Apr 5, 2019, 2:27 PM IST

Updated : Apr 5, 2019, 3:16 PM IST

ಮೈಸೂರು: ನಿಖಿಲ್​ ಎಲ್ಲಿದ್ದಿಯಪ್ಪಾ ಎಂಬ ಕಾಮಿಡಿ ಟ್ರೋಲ್​ ಇದೀಗ ಕಾಲೇಜಿನ ಕ್ಯಾಂಪಸ್​ ಒಳಗೂ ಕಾಲಿಟ್ಟಿದೆ. ಕಾಲೇಜಿನಲ್ಲಿ ನೃತ್ಯ ಮಾಡುವ ಮೂಲಕ ವಿದ್ಯಾರ್ಥಿನಿಯರು ಮತ್ತಷ್ಟು ಟ್ರೋಲ್​ ಮಾಡಿದ್ದಾರೆ.

ಕಾಲೇಜ್​ ಕ್ಯಾಂಪಸ್​ನಲ್ಲಿ ​​ ಟ್ರೋಲ್ ಆದ ನಿಖಿಲ್ ಎಲ್ಲಿದ್ದಿಯಪ್ಪಾ

ನಗರದ ಖಾಸಗಿ ಕಾಲೇಜಿನಲ್ಲಿ ಏರ್ಪಡಿಸಿದ್ದ ಪಠ್ಯೇತರ ಚಟುವಟಿಕೆಯಲ್ಲಿ ವಿದ್ಯಾರ್ಥಿನಿಯರು ನಿಖಿಲ್​ ಎಲ್ಲಿದ್ದಿಯಪ್ಪಾ ಹಾಡಿಗೆ ನೃತ್ಯ ಮಾಡುತ್ತಿದ್ದಾಗ, ಅಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿ ಓಳು ಬರಿ ಓಳು ಎಂದು ಸ್ಟೆಪ್​ ಹಾಕಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ತಾಗಿ ವೈರಲ್ ಅಗಿದೆ. ನಿಖಿಲ್ ಎಲ್ಲಿದ್ದಿಯಪ್ಪಾ ಈ ಡೈಲಾಗ್ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮೇಲೆ ಟ್ರೋಲ್ ಆಗುತ್ತಲೇ ಇದೆ.

sample description
Last Updated : Apr 5, 2019, 3:16 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.