ETV Bharat / state

ಬಿಜೆಪಿ ಸರ್ಕಾರದ ಒಳ್ಳೆಯ ಕೆಲಸಕ್ಕೆ ಹೆಚ್​ಡಿಕೆ ಬೆಂಬಲಿಸಿದ್ದಾರೆ: ಪ್ರತಾಪ್​ಸಿಂಹ

ಮಾಜಿ ಸಿ ಎಂ ಹೆಚ್.ಡಿ.ಕುಮಾರಸ್ವಾಮಿ ಅವರು ರೈತನ ಮಗ. ರೈತರು ಹಾಗೂ ಗೋವಿನ ಬಗ್ಗೆ ಅವರಿಗೆ ಗೊತ್ತಿದೆ. ಇದೇ ಕಾರಣಕ್ಕೆ ಅವರು ಬಿಜೆಪಿಯ ಕಾಯ್ದೆ ಬೆಂಬಲಿಸಿದ್ದಾರೆ ಎಂದು ಸಂಸದ ಪ್ರತಾಪ್​ ಸಿಂಹ ತಿಳಿಸಿದ್ದಾರೆ.

pratap-simha
ಪ್ರತಾಪ್​ಸಿಂಹ
author img

By

Published : Dec 11, 2020, 3:58 PM IST

ಮೈಸೂರು: ರೈತರಿಗೆ ಅನುಕೂಲವಾಗುವ ಭೂ ಸುಧಾರಣೆ ಕಾಯ್ದೆಯನ್ನು ಮಾಜಿ ಸಿ ಎಂ ಕುಮಾರಸ್ವಾಮಿ ಅವರು ಬೆಂಬಲಿಸಿದ್ದಾರೆ. ಬಿಜೆಪಿ ಸರ್ಕಾರದ ಒಳ್ಳೆಯ ಕೆಲಸಕ್ಕೆ ಅವರು ಬೆಂಬಲಿಸಿದ್ದಾರೆ. ರಾಜಕೀಯ ಕಾರಣಕ್ಕೆ ಅವರನ್ನು ಟೀಕಿಸುವುದು ಸಣ್ಣತನ ಎಂದು ಸಂಸದ ಪ್ರತಾಪ್​ ಸಿಂಹ ಹೇಳಿದ್ದಾರೆ.

ಸಂಸದ ಪ್ರತಾಪ್​ ಸಿಂಹ

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾಜಿ ಸಿ ಎಂ ಹೆಚ್.ಡಿ.ಕುಮಾರಸ್ವಾಮಿ ಅವರು ರೈತನ ಮಗ. ರೈತರು ಹಾಗೂ ಗೋವಿನ ಬಗ್ಗೆ ಅವರಿಗೆ ಗೊತ್ತಿದೆ. ಇದೇ ಕಾರಣಕ್ಕೆ ಅವರು ಬಿಜೆಪಿಯ ಕಾಯ್ದೆಯನ್ನು ಬೆಂಬಲಿಸಿದ್ದಾರೆ. ಅವರನ್ನು ಟೀಕೆ ಮಾಡುವುದು ಸರಿಯಲ್ಲ ಎಂದು ಹೆಚ್​ಡಿಕೆ ಹೇಳಿಕೆಯನ್ನ ಸಮರ್ಥಿಸಿಕೊಂಡರು.

ಓದಿ: ಸಭಾಪತಿ ವಿರುದ್ಧ ರಾಜಭವನದ ಕದತಟ್ಟಿದ ಬಿಜೆಪಿ; ಮಂಗಳವಾರ ಸದನ ಕರೆಯಲು ಮನವಿ

ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದ್ದಾಗ ಕುಮಾರಸ್ವಾಮಿ ಅವರು, ರಾಜ್ಯದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ರೈತರ ಸಾಲ ಮನ್ನಾದಂತಹ ಉತ್ತಮ ಕಾರ್ಯಕ್ರಮ ನೀಡಿದ್ದಾರೆ‌. ಅವರ ಜನಪ್ರಿಯ ಕೆಲಸಗಳಿಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.