ETV Bharat / state

ಮೈಸೂರಿನಲ್ಲಿ ಪಾರಂಪರಿಕ ಕಟ್ಟಡ ಕುಸಿತ: ಮೂವರು ಪ್ರಾಣಾಪಾಯದಿಂದ ಪಾರು

author img

By

Published : May 12, 2022, 4:16 PM IST

Updated : May 12, 2022, 11:06 PM IST

ಮಳೆ ಹಿನ್ನೆಲೆಯಲ್ಲಿ ಮೈಸೂರಿನ ಅಗ್ರಹಾರದ ವಾಣಿವಿಲಾಸ್ ಮಾರುಕಟ್ಟೆಯಲ್ಲಿರುವ ಪಾರಂಪರಿಕ ಕಟ್ಟಡದ ಕೆಲ ಭಾಗಗಳು ಕುಸಿದಿವೆ.

heritage-building-parts-collapsed-due-to-rain-in-mysore
ಮೈಸೂರಿನಲ್ಲಿ ಪಾರಂಪರಿಕ ಕಟ್ಟಡ ಕುಸಿತ

ಮೈಸೂರು : ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಗರದ ಅಗ್ರಹಾರದ ವಾಣಿವಿಲಾಸ್ ಮಾರುಕಟ್ಟೆಯ ಪಾರಂಪರಿಕ ಕಟ್ಟಡದ ಕೆಲ ಭಾಗಗಳು ಕುಸಿದು ಬಿದ್ದಿವೆ. ಅದೃಷ್ಟವಶಾತ್ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 1927ರಲ್ಲಿ ಈ ಮಾರುಕಟ್ಟೆ ಕಟ್ಟಡವನ್ನು ನಿರ್ಮಾಣ ಮಾಡಿಸಿದ್ದರು. ಈ ಕಟ್ಟಡವು ಸುಮಾರು 95 ವರ್ಷಗಳ ಇತಿಹಾಸ ಹೊಂದಿದ್ದು, ಸೂಕ್ತ ನಿರ್ವಹಣೆ ಇಲ್ಲದೆ ಕಟ್ಟಡದ ಕೆಲ ಭಾಗಗಳು ಕುಸಿದಿವೆ.

ಮೈಸೂರಿನಲ್ಲಿ ಪಾರಂಪರಿಕ ಕಟ್ಟಡ ಕುಸಿತ

ಕಟ್ಟಡ ನಿರ್ವಹಣೆಯಲ್ಲಿ ಮೈಸೂರು ಮಹಾನಗರ ಪಾಲಿಕೆಯು ನಿರ್ಲಕ್ಷ್ಯ ವಹಿಸಿದೆ ಎಂಬ ಆರೋಪಗಳು ಕೇಳಿಬಂದಿವೆ.

ಇದನ್ನೂ ಓದಿ: ಜೆಡಿಎಸ್​ಗೆ ಅಧಿಕಾರ ಕೊಟ್ರೆ ಬೆಂಗಳೂರು ಕೆರೆಗಳಿಗೆ ನದಿ ನೀರು: ಹೆಚ್.ಡಿ.ಕೆ ಸಂಕಲ್ಪ

Last Updated : May 12, 2022, 11:06 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.